ತಿಕೋಟಾ ತಾಲೂಕಿನ ಕಾಲುವೆಗಳಿಗೆ ನೀರು ಹರಿವು
Water flow into the canals of Tikota taluk
ವಿಜಯಪುರ 11: ಮಳೆಯ ಅಭಾವದ ಹಿನ್ನಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ತಪ್ಪಿಸಲು ಮುನ್ನೆಚ್ಚರಿಕೆ ಕ್ರಮವಾಗಿ ತುಬಚಿ-ಬಬಲೇಶ್ವರ ಯೋಜನೆಯಡಿ ತಿಕೋಟಾ ತಾಲೂಕಿನ ಕಾಲುವೆಗಳಿಗೆ ಇಂದಿನಿಂದ ನೀರನ್ನು ಹರಿಸಲಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಅಗತ್ಯಕ್ಕೆ ಮೊದಲ ಆದ್ಯತೆ ನೀಡುವ ಉದ್ದೇಶದಿಂದ ಈ ನೀರನ್ನು ಹರಿಸಲಾಗುತ್ತಿದೆ. ಕೃಷಿ ಚಟುವಟಿಕೆಗಳಿಗೆ ನೀರನ್ನು ಬಳಸಬಾರದು ಎಂದು ಸಚಿವರು ರೈತರಿಗೆ ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 