ಇಂದು ನೀರು ಪೂರೈಕೆಯಲ್ಲಿ ವ್ಯತ್ಯಯ
Water supply disruption today
ಲೋಕದರ್ಶನ ವರದಿ
ಹುಬ್ಬಳ್ಳಿ ಮೇ.22: ದುಮ್ಮವಾಡದಿಂದ ಕಣವಿಹೊನ್ನಾಪೂರ ಮಾರ್ಗ ಮಧ್ಯೆ ಬರುವ 762 ಎಂ.ಎಂ. ವ್ಯಾಸದ ಕಚ್ಚಾ ನೀರಿನ ಕೊಳವೆ ಮಾರ್ಗ ಹಾಗೂ ಅಮ್ಮಿನಭಾವಿಯಿಂದ ರಾಯಾಪೂರ ಮಾರ್ಗ ಮಧ್ಯೆ ಬರುವ ಕವಲಗೇರಿ ಗ್ರಾಮದ ಹತ್ತಿರ ಇರುವ 1219 ಎಂ.ಎಂ. ವ್ಯಾಸದ ಕೊಳವೆ ಮಾರ್ಗದಲ್ಲಿ ಸೋರಿಕೆ ಕಂಡು ಬಂದಿರುವುದರಿಂದ ಮೇ 23ರಂದು ತುರ್ತಾಗಿ ದುರಸ್ತಿ ಕಾರ್ಯವನ್ನು ಕೈಗೊಳ್ಳಲು ಯೋಜಿಸಲಾಗಿರುವುದರಿಂದ ನವನಗರ ಹಾಗೂ ಹುಬ್ಬಳ್ಳಿ ನಗರದ ಎಲ್ಲ ವಾರ್ಡಗಳಲ್ಲಿ ಕಡಿಮೆ ಒತ್ತಡದ ನೀರು ಸರಬರಾಜು ಆಗುವ ಸಾಧ್ಯತೆಯಿದೆ. ಸಾರ್ವಜನಿಕರು ಸಹಕರಿಸುವಂತೆ ಕೆಯುಐಡಿಎಫ್‌ಸಿ ಯೋಜನಾ ಅನುಷ್ಠಾನ ಘಟಕದ ಕುಸ್ಸೆಂಪ್ ಯೋಜನೆಯ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 