ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ

Welcome ceremony for first year students

ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ

ರಾಣೇಬೆನ್ನೂರು  08: ತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್‌ ಇಂಜಿನಿಯರಿಂಗ್ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ಪ್ರಾಚಾರ್ಯರಾದ ಡಾ. ಶಿವಕುಮಾರ ಬಿ ಉದ್ಘಾಟಿಸಿದರು. ಕಂಪ್ಯೂಟರ್ ಸೈನ್ಸ್‌ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಪ್ರೊ . ಸಿ. ಎಂ. ಪರಮೇಶ್ವರ​‍್ಪ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಭಾವನಾ ಪಾಟೀಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಾಲ್ಗುಣಿ ಏರೇಸೀಮಿ ಸ್ವಾಗತಿಸಿದರು. ಮಯೂರ ವಂದಿಸಿದರು.  ಎನ್‌. ಅಣ್ಣಪ್ಪ ಮತ್ತು ಮೇಘನಾ ಬೆನ್ನೂರು ಕಾರ್ಯಕ್ರಮ ನಿರೂಪಿಸಿದರು.