ಶಾಲೆಗಳಿಗೆ ವಿದ್ಯಾರ್ಥಿಗಳಿಗೆ ಪುಷ್ಪ ನೀಡಿ ಸ್ವಾಗತ
Welcome students to schools with flowers
ಲೋಕದರ್ಶನ ವರದಿ
ಆಲಮೇಲ 02 : ಶಾಲೆಗಳು ಪ್ರಥಮ ಬಾರಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಸಂಬ್ರಮದಿಂದ ಬರಮಾಡಿಕೊಂಡು ಪುಷ್ಪ ನೀಡಿ ಸ್ವಾಗತಿಸಿ ಶಿಕ್ಷಕರು ಹರ್ಷ ವ್ಯಕ್ತಪಡಿಸಿದರು. ಪಟ್ಟಣದ ಪ್ರತಿಷ್ಟ ಬಾಲ ಬಾರತಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಥಮ ಬಾರಿಗೆ ಪೋಷಕರ ಸಭೆ ಜರಗಿತು. ಶಾಲೆಯ ಆವರಣದಲ್ಲಿ ತಳಿರತೊರಣಗಳಿಂದ ಕಂಗೊಳಿಸುತ್ತಿತು. ವಿದ್ಯಾರ್ಥಿಗಳ ಹೂಸ ಬಟ್ಟಿಗಳು ತೊಟ್ಟು ಉತ್ಸಾಹದಿಂದ ನಗು ನಗುತಿದ್ದು ಸಂಬ್ರಮಿಸಿದರು. ಶಾಲೆಯ ಆಡಳಿತ ಮಂಡಳಿ ಪೋಷಕರು ವಿದ್ಯಾರ್ಥಿಗಳಿಗೆ ಪೆನ್ನು ನೊಟುಬುಕ್ಕ ಬ್ಯಾಗಳು ಉಚಿತವಾಗಿ ಎಲ್ಲಾ ಮಕ್ಕಳಿಗೆ ವಿತರಿಸಿ ಕಲಿಕೆಗೆ ಶುಭ ಕೊರಿದರು ಶಿಕ್ಷಕವೃಂದ ಪೊಷಕರು ವಿದ್ಯಾರ್ಥಿಗಳು ಇದ್ದರು. ಮುಖ್ಯಗುರುಗಳು ಲಕ್ಷ್ಮಿಕಾಂತ ಕಿರನಹಳ್ಳಿ ಸ್ವಾಗತಿಸಿ ಪರಿಚಯಸಿ ಕಲಿಕೆಯ ಬಗ್ಗೆ ಮಕ್ಕಳಲ್ಲಿ ಜಾಗ್ರತ ಮೂಡಿಸಿ ಉತ್ತಮ ಭವಿಷ್ಯ ನಿರ್ಮಾಣವಗಲಿ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 