ಕೋಲ್ಕತ್ತಾ, ನ 28- ಪಶ್ಚಿಮ ಬಂಗಾಳದ ವಿಧಾನಸಭೆಯ ಮೂರು ಸ್ಥಾನಗಳನ್ನು ಆಡಳಿತರೂಢ ತೃಣಮೂಲ ಕಾಂಗ್ರೆಸ್ ತನ್ನ ಬುಟ್ಟಿಗೆ ಹಾಕಿಕೊಂಡು , ಬಿಜೆಪಿ ಭಾರಿ ಮುಖಭಂಗ ಅನುಭವಿಸುವಂತೆ ಮಾಡಿದೆ.
ಮೂರು ಸ್ಥಾನಗಳನ್ನ ಬುಟ್ಟಿಗೆ ಹಾಕಿಕೊಂಡು, ಅಹಂಕಾರದಿಂದ ವರ್ತಿಸುತ್ತಿರುವ ಬಿಜೆಪಿ ನಾಯಕರಿಗೆ ರಾಜ್ಯದ ಮತದಾರರು ತಕ್ಕಪಾಠ ಕಲಿಸಿದ್ದಾರೆ ಎಂದು ಮುಖ್ಯಮಂತ್ರಿ ಮಮತಾಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು ಇದು 'ಇದು ಜನರ ಗೆಲುವು. ಅಭಿವೃದ್ಧಿಯ ವಿಜಯ. ಬಿಜೆಪಿ ಯದುರಹಂಕಾರದ ರಾಜಕೀಯ ವರ್ತನೆ ಬಹಳ ದಿನ ನಡೆಯುವುದಿಲ್ಲ. ಇದನ್ನು ಬಿಜೆಪಿಯ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದರು.
.ಕಲಿಯಗುಂಜ್ ಹಾಗೂ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಖರಗ್‌ಪುರ ಸದರ್ ಸ್ಥಾನವನ್ನು ಗೆದ್ದುಕೊಂಡಿದ್ದು, ಮತ್ತೊಂದು ಕ್ಷೇತ್ರವಾದ ಕರೀಂಪುರದಲ್ಲೂ ಗೆಲುವಿನ ನಗೆ ಬೀರಿದೆ.
ಈ ಮೂಲಕ ಬಿಜೆಪಿ ರಾಜ್ಯದಲ್ಲಿ ತನ್ನ ರಾಜಕೀಯ ಅಸ್ತಿತ್ವ ಕಳೆದುಕೊಂಡು ಕೊನೆ ದಿನಗಳನ್ನು ನೋಡುವ ದಯನೀಯ ಪರಿಸ್ಥಿತಿಗೆ ಬಂದಿದೆ ಎಂದು ಟಿಎಂಸಿ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆಪಶ್ಚಿಮ ಬಂಗಾಳ ಉಪ ಚುನಾವಣೆ: ವಿಜಯದ ನೆಗೆ ಬೀರಿದ ಟಿಎಂಸಿ
ಕೋಲ್ಕತ್ತಾ, ನ 28 (ಯುಎನ್ಐ) ಪಶ್ಚಿಮ ಬಂಗಾಳದ ವಿಧಾನಸಭೆಯ ಮೂರು ಸ್ಥಾನಗಳನ್ನು ಆಡಳಿತರೂಢ ತೃಣಮೂಲ ಕಾಂಗ್ರೆಸ್ ತನ್ನ ಬುಟ್ಟಿಗೆ ಹಾಕಿಕೊಂಡು , ಬಿಜೆಪಿ ಭಾರಿ ಮುಖಭಂಗ ಅನುಭವಿಸುವಂತೆ ಮಾಡಿದೆ.
ಮೂರು ಸ್ಥಾನಗಳನ್ನ ಬುಟ್ಟಿಗೆ ಹಾಕಿಕೊಂಡು, ಅಹಂಕಾರದಿಂದ ವರ್ತಿಸುತ್ತಿರುವ ಬಿಜೆಪಿ ನಾಯಕರಿಗೆ ರಾಜ್ಯದ ಮತದಾರರು ತಕ್ಕಪಾಠ ಕಲಿಸಿದ್ದಾರೆ ಎಂದು ಮುಖ್ಯಮಂತ್ರಿ ಮಮತಾಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು ಇದು 'ಇದು ಜನರ ಗೆಲುವು. ಅಭಿವೃದ್ಧಿಯ ವಿಜಯ. ಬಿಜೆಪಿ ಯದುರಹಂಕಾರದ ರಾಜಕೀಯ ವರ್ತನೆ ಬಹಳ ದಿನ ನಡೆಯುವುದಿಲ್ಲ. ಇದನ್ನು ಬಿಜೆಪಿಯ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದರು.
.ಕಲಿಯಗುಂಜ್ ಹಾಗೂ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಖರಗ್‌ಪುರ ಸದರ್ ಸ್ಥಾನವನ್ನು ಗೆದ್ದುಕೊಂಡಿದ್ದು, ಮತ್ತೊಂದು ಕ್ಷೇತ್ರವಾದ ಕರೀಂಪುರದಲ್ಲೂ ಗೆಲುವಿನ ನಗೆ ಬೀರಿದೆ.
ಈ ಮೂಲಕ ಬಿಜೆಪಿ ರಾಜ್ಯದಲ್ಲಿ ತನ್ನ ರಾಜಕೀಯ ಅಸ್ತಿತ್ವ ಕಳೆದುಕೊಂಡು ಕೊನೆ ದಿನಗಳನ್ನು ನೋಡುವ ದಯನೀಯ ಪರಿಸ್ಥಿತಿಗೆ ಬಂದಿದೆ ಎಂದು ಟಿಎಂಸಿ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ