ವಿಕಲಚೇತನರಿಗೆ ವ್ಹೀಲ್ ಚೇರ ವಿತರಣೆ
Wheelchair distribution to the disabled
ಹನುಮಸಾಗರ 29: ಸಮೀಪದ ಚಳಗೇರಾ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಶ್ರೀಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಹುಟ್ಟುಹಬ್ಬದ ನಿಮಿತ್ತವಾಗಿ ವಿಕಲಚೇತನರಿಗೆ ವ್ಹೀಲ್ ಚೇರನ್ನು ವಿತರಿಸಲಾಯಿತು. ಚಳಗೇರ ವಲಯ ಮೇಲ್ವಿಚಾರಿಕೆ ರೇಹನಾ, ಕಾರ್ಯಕ್ಷೇತ್ರ ಸೇವಾಪ್ರತಿನಿಧಿಗಳಾದ ಶರಣಮ್ಮ, ಅನ್ನಪೂರ್ಣ, ಸುಜಾತ ಹಾಗೂ ಸ್ಥಳೀಯ ಒಕ್ಕೂಟದ ಸದಸ್ಯರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 