ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿಯಿಂದ ವೀಲ್ ಚೇರ್ ವಾಟರ್ ಬೆಟ್ ವಿತರಣೆ
Wheelchair water bait distribution by Sri Dharmasthala Rural Development
ಲೋಕದರ್ಶನ ವರದಿ
ಲಕ್ಷ್ಮೇಶ್ವರ 24: "ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಶಿರಹಟ್ಟಿ/ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ವಲಯದಲ್ಲಿ ಕ್ಷೇತ್ರದಿಂದ ನೀಡಿದ ಜಲಮಂಗಲ ಕಾರ್ಯಕ್ರಮ ದಡಿಯಲ್ಲಿ ಫಲಾನುಭವಿಗಳಿಗೆ ವೀಲ್ ಚೇರ್ ಹಾಗೂ ವಾಟರ್ ಬೆಡ್ ವಿತರಣಾ ಕಾರ್ಯಕ್ರಮ ನಡಯಿತುಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಂಕರಣ್ಣ ಶಿರನಹಳ್ಳಿ. ಮಾಜಿ ಗ್ರಾ ಪಂ.ಅಧ್ಯಕ್ಷರು ವಹಿಸಿದರು ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಅವರು ಪ್ರಸ್ತಾವಿಕವಾಗಿ ಮಾತನಾಡಿ ಪೂಜ್ಯರು ಆಸೆತದಂತೆ ಗ್ರಾಮ ಕಲ್ಯಾಣ ಹಾಗೂ ಹಳ್ಳಿಗಳ ಅಭಿವೃದ್ಧಿ ಕನಸನ್ನು ಹೊಂದಿದು.ಅವರ ಆಸೆತದಂತೆ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದು ಕೆರೆ ಕಾಮಗಾರಿ ಶಾಲೆ ಡೆಸ್ಕ್ ವಿತರಣೆ.ಶುದ್ಧ ಕುಡಿಯುವ ನೀರಿನ ಘಟಕ.ಜಲಮಂಗಲ ಕಾರ್ಯಕ್ರಮದಡಿಯಲ್ಲಿ ಫಲಾನುಭವಿಗಳಿಗೆ ವೀಲ್ ಚೇರ್ ವಾಟರ್ ಬೆಡ್ ವಿತರಣೆ ಯೋಜನೆಯಿಂದ ನೀಡಲಾಗುತ್ತಿದೆ ಎಂದು ತಿಳಿದರು.ನಂತರ ರಮೇಶ್ ಹಗನಕಟ್ಟಿ ಮಾತನಾಡಿದರು.ಈ ಸಂದರ್ಭದಲ್ಲಿ ಯೋಜನಾಧಿಕಾರಿಗಳುಹಾಗೂ ತಾಲೂಕಿನ ಕೃಷಿ ಮೇಲ್ವಿಚಾರಕರು ವಲಯದ ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು ಫಲಾನುಭವಿಗಳು.ಉಪಸ್ಥಿತರಿದ್ದರು ನಂತರ ಫಲಾನುಭವಿಗಳು ವೀಲ್ ಚೇರ್ ವಾಟರ್ ಬೆಡ್ ವಿತರಿಸಿದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 