ಕೋಳೀಶೀತ ಜ್ವರ: ವಿವಿಧೆಡೆ 6 ತಪಾಸಣೆ ಕೇಂದ್ರ ಸ್ಥಾಪನೆ
Whooping fever: Setting up of 6 inspection centers at different places
ಕೋಳೀಶೀತ ಜ್ವರ: ವಿವಿಧೆಡೆ 6 ತಪಾಸಣೆ ಕೇಂದ್ರ ಸ್ಥಾಪನೆ
ಬಳ್ಳಾರಿ 05: ಜಿಲ್ಲೆಯಲ್ಲಿ ಕೋಳೀಶೀತ ಜ್ವರ ಕಂಡುಬಂದ ಹಿನ್ನಲೆಯಲ್ಲಿ ಅಂತರ್ರಾಜ್ಯದಿಂದ ಬರುವ ಕೋಳಿಗಳ ಆರೋಗ್ಯ ತಪಾಸಣೆಗಾಗಿ ಬಳ್ಳಾರಿ ಹಾಗೂ ಸಿರುಗುಪ್ಪ ತಾಲ್ಲೂಕು ಭಾಗಗಳಲ್ಲಿ 6 ವಿವಿಧ ಸ್ಥಳಗಳಲ್ಲಿ ಅಂತರರಾಜ್ಯ ತಪಾಸಣಾ ಕೇಂದ್ರ ಸ್ಥಾಪಿಸಲಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಹನುಮಂತ ನಾಯ್ಕ ಕಾರಬಾರಿ ಅವರು ತಿಳಿಸಿದ್ದಾರೆ.
*ತಪಾಸಣಾ ಕೇಂದ್ರಗಳ ವಿವರ:*
ಬಳ್ಳಾರಿ ತಾಲ್ಲೂಕು: ಎತ್ತಿನ ಬೂದಿಹಾಳ್ ಕ್ರಾಸ್, ಸಿಂಧುವಾಳ ಕ್ರಾಸ್ ಮತ್ತು ಪರಮದೇವನಹಳ್ಳಿ(ಹಗರಿ).
ಸಿರುಗುಪ್ಪ: ಮಾಟಸೂಗೂರು, ವಟ್ಟು ಮುರುವಾಣಿ ಮತ್ತು ಇಟಗಿನಹಾಳ್.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 