ರಕ್ಷಿತ್ ಶೆಟ್ಟಿಗೆ ಮತ್ತೆ ಲವ್ ಆಗಿದ್ಯಾ?
ಬೆಂಗಳೂರು, ಡಿ 11 : ಕನ್ನಡದ ಕಿರಿಕ್ ಪಾರ್ಟಿಯಲ್ಲಿ ನಟಿಸಿ, ಜನಪ್ರಿಯತೆ ಗಳಿಸಿದ ರಶ್ಮಿಕಾ ಮಂದಣ್ಣ ರಕ್ಷಿತ್ ಶೆಟ್ಟಿಗೆ ಕೈಕೊಟ್ಟು ಪರಭಾಷೆಗಳಲ್ಲಿ ಬ್ಯುಸಿಯಾಗಿರುವ ವಿಷಯ ಹಳೆಯದಾಯಿತು
ಈಗ ಹೊಸದಾಗಿ ಹರಿದಾಡುತ್ತಿರುವ ಸುದ್ದಿ ಏನಪ್ಪಾ ಅಂದ್ರೆ, ಕೈ ಕೊಟ್ಟ ರಶ್ಮಿಕಾಗೆ ಮುಟ್ಟಿ ನೋಡಿಕೊಳ್ಳುವ ಹಾಗೆ ಕೊಟ್ಟ ರಕ್ಷಿತ್ ಶೆಟ್ಟಿಗೆ ಮತ್ತೊಬ್ಬ ಸ್ಟಾರ್ ನಟಿ ಜೊತೆ ಮದುವೆಯಾಗಲಿದೆ ಎಂಬ ಗುಲ್ಲು ಹಬ್ಬಿದೆ.
ರಕ್ಷಿತ್ ಶೆಟ್ಟಿ ಅವರ ಚಿತ್ರ ಶ್ರೀಮನ್ ನಾರಾಯಣ ಇದೇ ಡಿಸೆಂಬರ್ 20ರಂದು ರಿಲೀಸ್ ಆಗುತ್ತಿದೆ ಇದಕ್ಕೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ ಮತ್ತು ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.
ಕಿರಿಕ್ ಪಾರ್ಟಿ ಚಿತ್ರದ ನಂತರ ರಕ್ಷಿತ್ ಶೆಟ್ಟಿ ಅವರು ಈ ಸಿನಿಮಾವನ್ನು ಬಿಡುಗಡೆ ಮಾಡಿದ್ದಾರೆ ಮತ್ತು ಈ ಸಿನಿಮಾದ ಟ್ರೈಲರ್ ತುಂಬಾ ಚೆನ್ನಾಗಿದೆ ಈ ಹಿಂದೆ ರಕ್ಷಿತ್ ಶೆಟ್ಟಿ ಅವರಿಗೆ ರಶ್ಮಿಕಾ ಜೊತೆ ಎಂಗೇಜ್ಮೆಂಟ್ ಆಯಿತು ಆದರೆ ಕಾರಣಾಂತರಗಳಿಂದ ಎಂಗೇಜ್ಮೆಂಟ್ ಮುರಿದು ಹೋಯಿತು
ಈಗ ಕೇಳಿಬರುತ್ತಿರುವ ಸುದ್ದಿ ಏನಪ್ಪಾ ಅಂದರೆ ರಕ್ಷಿತ್ ಶೆಟ್ಟಿ ಅವರು ಇನ್ನೊಬ್ಬ ನಾಯಕಿಯನ್ನು ಲವ್ ಮಾಡುತ್ತಿದ್ದಾರೆ ಮತ್ತು ಅವರನ್ನು ಮದುವೆಯಾಗುತ್ತಿದ್ದಾರೆ ಎಂಬುದು.
ಹಾಗಾದರೆ ಆ ನಾಯಕಿ ಯಾರು ಗೊತ್ತಾ ಅವರು ಬೇರೆ ಯಾರೂ ಅಲ್ಲ ಶ್ರೀಮನ್ ನಾರಾಯಣ ಚಿತ್ರನಟಿ ಶಾನ್ವಿ ಶ್ರೀವಾತ್ಸವ್. ಇವರ ಜೊತೆ ರಕ್ಷಿತ್ ಶೆಟ್ಟಿ ಮದುವೆ ಆಗಲಿದ್ದಾರೆ ಎಂದು ಸುದ್ದಿ ಜಾಲತಾಣದಲ್ಲಿ ಹರಿದಾಡುತ್ತಿದೆ. ಬೇಗ ಮದುವೆಯಾಗಿ ಎಂಗೇಜ್ಮೆಂಟ್ ಬೇಡ ಎಂದು ಹೇಳುತ್ತಿದ್ದಾರೆ ಅಭಿಮಾನಿಗಳು!
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 