ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
Woman arrested for trying to snatch bag from boy at Belgaum bus stand
ಬೆಳಗಾವಿ : ಬಾಲಕನ ಮೂಲಕ ಪ್ರಯಾಣಿಕರೊಬ್ಬರ ಬ್ಯಾಗ್ ನ್ನು ಎಗ್ಗರಿಸಲು ಪ್ರಯತ್ನಿಸಿದ ಕಳ್ಳಿಯನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರದೊಯ್ಯದ ಘಟನೆ ನಗರ ಬಸ್ ನಿಲ್ದಾಣದಲ್ಲಿ ಬುಧವಾರ ರಾತ್ರಿ ನಡೆದಿದೆ.
ಪ್ರಯಾಣಿಕರೊಬ್ಬರು ತಮ್ಮ ಬ್ಯಾಗ್ ನ್ನು ಇಟ್ಟು ಶೌಚಾಲಯಕ್ಕೆ ಹೋದಾಗ ಕಳ್ಳಿಯೋರ್ವಳು ತನ್ನ ಜೊತೆಗಿದ್ದ ಪುಟ್ಟ ಬಾಲಕನ ಕಡೆಯಿಂದ ಬ್ಯಾಗ್ ಎಗ್ಗರಿಸುವ ಪ್ರಯತ್ನ ಮಾಡಿದ್ದಳು ಎನ್ನಲಾಗಿದೆ.
ಬಳಿಕ ಅಲ್ಲಿದ್ದ ಪ್ರಯಾಣಿಕರು ಕಳ್ಳಿಯನ್ನು ಪೊಲೀಸರಿಗೆ ವಿಷಯ ತಿಳಿಸಿ ಪೋಲಿಸ್ ವಶಕ್ಕೆ ನೀಡಿದ್ದಾರೆಂದು ತಿಳಿದಿದೆ. ಆದರೆ ತಾನು ಯಾವದೇ ತಪ್ಪು ಮಾಡಿಲ್ಲ ಮಹಿಳೆಯು ಪೊಲೀಸರಿಗೆ ತಿಳಿಸಿದ್ದಾಳೆ.
ಸಂಶಯದ ಹಿನ್ನೆಲೆಯಲ್ಲಿ ಮಹಿಳೆಯನ್ನು ಮಾರ್ಕೆಟ್ ಪೊಲೀಸ ಠಾಣೆಯ ಪೊಲೀಸರು ವಿಚಾರಣೆಗಾಗಿ ಮಹಿಳೆಯನ್ನು ಠಾಣೆಗೆ ಕರಕೊಂಡು ಹೋಗಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 