ಬೆಳಗಾವಿಯಲ್ಲಿ ನಡುರಾತ್ರಿ ಮಹಿಳೆಯ ಕೊಲೆ
Woman murdered in the middle of the night in Belgaum
ಬೆಳಗಾವಿ 06: ಬೆಳಗಾವಿ ಸದಾಶಿವನಗರದಲ್ಲಿ ಮಂಗಳವಾರ ನಡುರಾತ್ರಿ ಮಹಿಳೆಯನ್ನು ರಾಡ್ ನಿಂದ ಹೊಡೆದು ಕೊಲೆ ಮಾಡಿದ ಪ್ರಕರಣದ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಶ್ರೀನಗರದ ಸಂತೋಷ್ ಜಾಧವ್ (38) ಎಂಬ ಆಟೋ ಡ್ರೈವರ್ ವಡ್ಡರವಾಡಿ ರಾಮನಗರದ ಮಹಾದೇವಿ ಕರೆನ್ನವರ (42)ಎಂಬ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿದ್ದ. ಈತ ಮಹಿಳೆಗೆ 10 ಸಾವಿರ ರೂಪಾಯಿ ನೀಡಿದ್ದ. ಆ ಸಂಬಂಧ ಇಬ್ಬರ ನಡುವೆ ಜಗಳ ನಡೆದು ಕೊನೆಗೆ ಸಂತೋಷ್ ಮಹಿಳೆಯನ್ನು ಭೀಕರವಾಗಿ ಹೊಡೆದು ಸಾಯಿಸಿದ್ದ ಎಂದು ನಗರ ಪೊಲೀಸ್ ಆಯುಕ್ತ ಭೂಷಣ ಗುಲಾಬ್ ರಾವ್ ಬೊರಸೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಡಿಸಿಪಿ ನಾರಾಯಣ ಬರಮನಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 