ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬನೆಯ ಬದುಕಿಗೆ ಆಸರೆ : ವಿ.ವಿವೇಕಗೌಡ
Women are the backbone of a financially independent life: V. Viveka Gowda
ಕಂಪ್ಲಿ 11: ಪವಿತ್ರ ಚಾರಿಟೇಬಲ್ ಟ್ರಸ್ಟ್ ಮೂಲಕ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬನೆಯ ಬದುಕಿಗೆ ಆಸರೆಯಾಗಿದ್ದಾರೆ ಎಂದು ಪವಿತ್ರ ಚಾರಿಟೇಬಲ್ ಟ್ರಸ್ಟ್‌ನ ಸದಸ್ಯ ವಿ.ವಿವೇಕ್‌ಗೌಡ ಹೇಳಿದರು. ಪಟ್ಟಣದ ಎಂ.ಡಿ.ಕ್ಯಾಂಪಿನ ಶಿರಡಿ ಸಾಯಿಬಾಬ ದೇವಸ್ಥಾನ ಬಳಿಯಲ್ಲಿರುವ ಪವಿತ್ರ ಚಾರಿಟೇಬಲ್ ಟ್ರಸ್ಟ್ ಕಛೇರಿಯಲ್ಲಿ ಪವಿತ್ರ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ವಿ.ಪವಿತ್ರಗೌಡ ಇವರ ಜನ್ಮದಿನದ ಅಂಗವಾಗಿ ಬುಧವಾರ ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಜನ್ಮದಿನ ಆಚರಿಸಿದ ನಂತರ ಮಾತನಾಡಿ, ಸಮಾಜ ಸೇವೆಯೊಂದಿಗೆ ಜನರ ಪ್ರೀತಿ, ವಿಶ್ವಾಸ ಗಳಿಸುವ ಜೊತೆಗೆ ಸಾಕಷ್ಟು ಮಹಿಳೆಯರಿಗೆ ಚಾರಿಟೇಬಲ್ ಟ್ರಸ್ಟ್ ಮೂಲಕ ತರಬೇತಿ ನೀಡುವದೊಂದಿಗೆ ಸ್ವಯಂ ಉದ್ಯೋಗಕ್ಕೆ ಅನುವು ಮಾಡಿಕೊಡುತ್ತಿದ್ದಾರೆ. ಇಂತಹ ಇನ್ನಷ್ಟು ಸೇವೆಗಳ ಮೂಲಕ ದೊಡ್ಡ ಮಟ್ಟದಲ್ಲಿ ಬೆಳೆಯಲಿ ಎಂದರು. ಈ ಸಂದರ್ಭದಲ್ಲಿ ಟ್ರಸ್ಡ್ ಉಪಾಧ್ಯಕ್ಷ ವಿ.ಶಿವನಗೌಡ, ಸಿಬ್ಬಂದಿಗಳಾದ ಶಿವರಾಜ, ಉದಯಮೇರಿ, ಶೈಲಜಾ, ಪಾರ್ವತಿ, ವಾಣಿ ಸೇರಿದಂತೆ ಮಹಿಳಾ ಮಣಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 