ಮಹಿಳೆಯರು ಸ್ವಾವಲಂಬಿ ಜೀವನ ನಡೆಸಿ: ಎಂ.ಪಿ.ವೀಣಾ
Women should lead a self-reliant life: M.P. Veena
ಹೂವಿನಹಡಗಲಿ 11 : ಮಹಿಳೆಯರು ಕೌಶಲ್ಯತರಬೇತಿ ಶಿಬಿರಗಳಲ್ಲಿ ಹೆಚ್ಚಾಗಿ ತೊಡಗಿಕೊಂಡು ಸ್ವಯಂ ಉದ್ಯೋಗದ ಮೂಲಕ ಆರ್ಥಿಕಾಭಿವೃದ್ಧಿ ಹೊಂದಲು ಮುಂದಾಗಬೇಕು ಎಂ.ಪಿ.ವೀಣಾ ಮಹಾಂತೇಶ ಸಲಹೆ ನೀಡಿದರು. ಪಟ್ಟಣದರಂಗಭಾರತಿರಂಗಮಂದಿರದಲ್ಲಿ ಶುಕ್ರವಾರ ಮಾಜಿ ಉಪ ಮುಖ್ಯಮಂತ್ರಿ ದಿ.ಎಂ.ಪಿ.ಪ್ರಕಾಶ್‌ರವರ 85ನೇ ಹುಟ್ಟು ಹಬ್ಬದ ನಿಮಿತ್ತಉಚಿತ ಟ್ಯೆಲರಿಂಗ್ ಪಡೆದ ಮಹಿಳೆಯರಿಗೆ ಪ್ರಮಾಣ ಪತ್ರ ನೀಡಿ ಮಾತನಾಡಿದರು.
ಸರ್ಕಾರದ ಯೋಜನೆಗಳ ಜತೆಗೆ ಸಂಘ-ಸಂಸ್ಥೆಗಳು ನೀಡುವತರಬೇತಿ ಶಿಬಿರದಲ್ಲಿ ಮಹಿಳೆಯರು ಸಕ್ರೀಯವಾಗಿ ಭಾಗವಹಿಸಿ ಉತ್ತಮತರಬೇತಿ ಪಡೆದು ಸ್ವಾವಲಂಬಿ ಜೀವನ ಸಾಗಿಸಲು ಮುಂದಾಗಬೇಕುಎಂದರು. ಎಂ.ಪಿ.ಪ್ರಕಾಶ್ ಪ್ರತಿಷ್ಠಾನ ಶಾಂತಮೂರ್ತಿ ಬಿ.ಕುಲಕರ್ಣಿ ಮಾತನಾಡಿ ಎಂ.ಪಿ.ಪ್ರಕಾಶರವರು ಹಂಪಿ ಉತ್ಸವ ಮೂಲಕ ಸಾಂಸ್ಕೃತಿಕರಾಜಕಾರಣಿಯಾಗಿರಾಜ್ಯದಲ್ಲಿಕಲಾವಿದರನ್ನು ಗುರುತಿಸಿ ಪ್ರೋತ್ಸಾಹ ನೀಡುತ್ತಿದ್ದರು.ಹೂವಿನಹಡಗಲಿ ನೀರಾವರಿ. ಶಿಕ್ಷಣ.ಆರೋಗ್ಯ ಕಡೆಗೆ ಹೆಚ್ಚು ಒತ್ತು ನೀಡಿದರುಎಂದರು.ಉಪನ್ಯಾಸ ಕ ಎಂ.ಪಿ.ಎಂ.ಶಿವಪ್ರಕಾಶ್ ರಂಗಗೀತೆ ಹಾಡಿದರು.ಸಂತೋಷಜ್ಯೆನ್.ಮಂಜುನಾಥ ಪಾಟೀಲ.ಮಲ್ಲಿಕಾರ್ಜುನಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 