ಮಹಿಳೆಯರು ಕೌಟುಂಬಿಕ ಸಬಲೀಕರಣಕ್ಕೆ ಆದ್ಯತೆ ನೀಡಲಿ: ಡಾ. ಶಿಂಗೆ
Women should prioritize family empowerment: Dr. Shinge
ಸಂಬರಗಿ 30: ಮಹಿಳೆಯರ ಆರೋಗ್ಯ ಮತ್ತು ಕೌಟುಂಬಿಕ ಸಬಲೀಕರಣಕ್ಕೆ "ಸ್ವಸ್ತ ನಾರಿ ಸಶಕ್ತ ಪರಿವಾರ" ಎಂಬಂತೆ ಎಲ್ಲ ಆ ಮಹಿಳೆಯರು ಮುಂದಾಗಿ ಕೌಟುಂಬಿಕ ಸಬಲೀಕರಣಕ್ಕೆ ಆದ್ಯತೆ ನೀಡಬೇಕೆಂದು ವೈಧ್ಯಾಧಿಕಾರಿ ಡಾ. ಶಿಂಗೆ ಹೇಳಿದರು.
ಅಥಣಿ ವಿಜಯಪೂರ ರಸ್ತೆ ಶಿವಯೋಗಿ ನಗರದಲ್ಲಿರುವ ಸರಕಾರಿ ಆಸ್ಪತ್ರೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಈ ಕುರಿತು ಮಾತನಾಡಿದ ಅವರು ಮಹಿಳೆಯರ ರಕ್ತದೊತಡ ಹಾಗೂ ಮಧುಮೇಹ ಪರೀಕ್ಷೆ ಮಾಡಿ ಆಯುರ್ವೇದ ಹಾಗೂ ಆಯುಷ ಓಷಧಿಗಳ ಬಗ್ಗೆ ಮಾಹಿತಿ ನೀಡಿ ಓಷಧ ವಿತರಿಸಲಾಯಿತು.
ವೈದ್ಯರಾದ ಡಾ. ವಿಜಯಲಕ್ಷ್ಮೀ ಬಿರಾದಾರ ಅಂಗನವಾಡಿ ಮೇಲ್ವಿಚಾರಕರು ಹಾಗೂ ಕಾರ್ಯಕರ್ತೆಯರು ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 