ದುಡಿಯುವ ವರ್ಗ ಬೀದಿ ಪಾಲು : ಆರೋಪ
ಲೋಕದರ್ಶನ ವರದಿ
ಹೂವಿನಹಡಗಲಿ11:ಕೇಂದ್ರ ಮತ್ತು ರಾಜ್ಯ ಸಕರ್ಾಗಳ ಕೆಟ್ಟ ನೀತಿಗಳಿಂದ ದುಡಿಯುವ ವರ್ಗ ಬೀದಿಪಾಲಾಗಿದೆ ಎಂದು ದೇವದಾಸಿ ವಿಮೋಚನ ಸಂಘದ ರಾಜ್ಯ ಘಟಕದ ಅಧ್ಯಕ್ಷೆ ಮಾಳಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಈಚೆಗೆ ಪ್ರಗತಿಪರ ಸಂಘಟನೆಗಳು ಹಮ್ಮಿಕೊಂಡಿದ್ದ ಜೈಲ್ ಭರೋ ಚಳವಳಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೇಂದ್ರ ಬಿಜೆಪಿ ಸಕಾರ ಅಧಿಕಾರಕ್ಕೆ ಬಂದ ನಂತರ ಕಾಮರ್ಿಕರನ್ನು ಬೀದಿಗೆ ತಳ್ಳುವ ಪ್ರಯತ್ನ ನಡೆದಿದೆ ಎಂದು ಆಕ್ರೋಶವ್ಯಕ್ತಪಡಿಸಿದರು.
ಕಾಮರ್ಿಕ ಸಂಘಟನೆಯ ಮುಖಂಡ ಡಿ.ಚಂದ್ರನಾಯ್ಕ ಮಾತನಾಡಿ ನರೇಗಾ ಯೋಜನೆ ಅಡಿ ಮಾನವ ದಿನಗಳನ್ನು 100ರಿಂದ 200ಕ್ಕೆ ಹೆಚ್ಚಿಸುವ ಜತೆಗೆ ಕೂಲಿ ಮೊತ್ತವನ್ನು 600ಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.ಅಂಗವಿಕಲರ ಸಂಘಟನೆಯ ಚಂದ್ರಶೇಖರಯ್ಯ ಮಾತನಾಡಿದರು.ನಾನಾ ಸಂಘಟನೆಗಳ ಕಾರ್ಯಕರ್ತರು ಕೇಂದ್ರ ರಾಜ್ಯ ಸಕರ್ಾರದ ವಿರುದ್ಧ ಘೋಷಣೆ ಕೂಗಿದರು.ಸಂಘಟನೆಯ ಮುಖಂಡರನ್ನು ಪೊಲೀಸರು ಬಂಧಿಸಿ ,ಬಿಡುಗಡೆ ಮಾಡಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 