ಕ್ರಿಶ್ಚಿಯನ್ ಬಾಂಧವರಿಗೆ ಮಾಹಿತಿ ಹಾಗೂ ಕುಂದು ಕೊರತೆಗಳ ಬಗ್ಗೆ ಕಾರ್ಯಗಾರ
Workshop on information and grievances for Christian friends
ಕಾರವಾರ 21 :- ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಪ್ರಸಕ್ತ ಸಾಲಿನ ಯೋಜನೆಗಳ ಬಗ್ಗೆ ಕ್ರಿಶ್ಚಿಯನ್ ಬಾಂಧವರಿಗೆ ಮಾಹಿತಿ ಹಾಗೂ ಕುಂದು ಕೊರತೆಗಳ ಬಗ್ಗೆ ಕಾರ್ಯಗಾರವನ್ನು ಶಿರವಾಡದ ಬಿಶಪ ಹೌಸ್, ಪುನೀತ ಸದನ ಸಭಾಂಗಣದಲ್ಲಿ ಗುರುವಾರ ಏರಿ್ಡಸಲಾಗಿತ್ತು.
ಈ ಸಭೆಯಲ್ಲಿ ನಿಗಮದ ನಿರ್ದೇಶಕರು (ನಾಮ ನಿರ್ದೇಶಿತರು) ಹಾಗೂ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಪ್ರಶಾಂತ ಜತನ್ನ, ಧರ್ಮಾಧ್ಯಕ್ಷ ಡುಮಿಂಗ ಡಯಾಸ, ಪಾಸ್ಟರ್ಗಳಾದ ಸಾಮ್ರಾಜ, ಪಿ.ಕೆ.ಚೆರಿಯನ್, ರವಿ ಬಿ, ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸುಹಾಸ. ಐ. ಮಾದಾಪೂರಮಠ, ಸಿಬ್ಬಂದಿ ವರ್ಗದವರು ಹಾಗೂ ಜಿಲ್ಲೆಯ ಪಾದರಗಳು, ಪಾಸ್ಟರ್ಗಳು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 