ಗುರ್ಲಾಪೂರದಲ್ಲಿ ವಿಶ್ವ ಬೈಸಿಕಲ್ ದಿನಾಚರಣೆ
World Bicycle Day celebrated in Gurlapur
ಲೋಕದರ್ಶನ ವರದಿ
ಗುರ್ಲಾಪೂರ 08 : ವಿಶ್ವ ಬೈಸಿಕಲ್ ದಿನಾಚರಣೆಯನ್ನು ಪಿ ಎಂ ಕರ್ನಾಟಕ ಪಬ್ಲಿಕ್ ಸ್ಕೂಲ ಶಾಸಕರ ಪ್ರಾಥಮಿಕ ಶಾಲೆ ಗುರ್ಲಾಪೂರದಲ್ಲಿ ಆಚರಿಸಲಾಯಿತು. ಮುಖ್ಯ ಶಿಕ್ಷಕರಾದ ಬಸವರಾಜ ಭ ಸಸಾಲಟ್ಟಿಯವರು ಮಕ್ಕಳಿಗೆ ಬೈಸಿಕಲ್ ಸವಾರಿಯು ಕೇವಲ ಒಂದು ಪ್ರಯಾಣವಲ್ಲ ಇದು ಆರೋಗ್ಯದ ರಹಸ್ಯ ಮತ್ತು ಪ್ರಕೃತಿಯ ಮೇಲಿನ ಪ್ರೀತೀಯ ಸಂಕೇತ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಬಿ. ವಾಯ್ ಮೋಮಿನ್ ಸುಖದೇವ್ ದರೂರ ಲಕ್ಷ್ಮಯ್ಯ ಸಾಲಿಮಠ ಕವಿತಾ ಕಟಗಿ ವಿದ್ಯಾ ನೇಮ ಗೌಡರ ಶೋಭಾ ರಾಣಿ ಪಾಲಭಾವಿ ಪೂಜಾ ಮಹಾರಾಜ ಪ್ಪಗೋಳ ಜ್ಯೋತಿ ಕಾಳಿಪ್ಪಗೊಳ ಗಂಗವ್ವ ಕಂಬಾರ ಸವಿತಾ ಮುಧೋಳ ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 