ವಿಶ್ವ ಪರಿಸರ ದಿನಾಚರಣೆ : ಚಿತ್ರಕಲಾ ಸ್ಪರ್ಧೆ
World Environment Day: Painting Competition
ಹುಬ್ಬಳ್ಳಿ 02: ಧಾರವಾಡ ಮಹಾನಗರ ಪಾಲಿಕೆ, ಜೆ ಎಸ್ ಎಸ್ ವಿದ್ಯಾ ಗಿರಿ, ಪರಿಸರಕ್ಕಾಗಿ ನಾವು ಸಂಘಟನೆ ಹಾಗೂ ಇತರ ಸಂಘ ಸಂಸ್ಥೆಗಳ ಸಯುಕ್ತ ಆಶ್ರಯದಲ್ಲಿ ಈ ದಿನ ವಿಶ್ವ ಪರಿಸರ ದಿನಾಚರಣೆ 2026ರ ಅಂಗವಾಗಿ ಚಿತ್ರಕಲಾ ಸ್ಪರ್ಧೆ ಮತ್ತು ನಿಬಂಧ ಸ್ಪರ್ಧೆಯನ್ನು ಶಾಲಾ ಮಕ್ಕಳಿಗೆ ಏರಿ್ಡಸಲಾಗಿತ್ತು. ಸದರಿ ಸ್ಪರ್ಧೆಯಲ್ಲಿ 275 ವಿದ್ಯಾರ್ಥಿಗಳು ಚಿತ್ರಕಲೆ ಸ್ಪರ್ಧೆಯಲ್ಲಿ ಮತ್ತು 105 ವಿದ್ಯಾರ್ಥಿಗಳು ನಿಬಂಧ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ತಾಲೂಕ ಗಳಿಂದ ಆಗಮಿಸಿ ಭಾಗವಹಿಸಿದ್ದರು. ಸ್ಪರ್ಧೆಯ ವಿಜೇತರಿಗೆ ದಿನಾಂಕ 05-06- 2026ರಂದು ಬೆಳಿಗ್ಗೆ 11:00 ಕ್ಕೆ ಉತ್ಸವ ಹಾಲ್ ಜೆಎಸ್ಎಸ್ ವಿದ್ಯಾ ಗಿರಿ ಧಾರವಾಡದಲ್ಲಿ ನಡೆಯುವ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡೆಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಬಹುಮಾನ ವಿತರಣೆಯನ್ನು ನೀಡಲಾಗುವುದು.ಸದರಿ ವಿಷಯದ ಬಗ್ಗೆ ದಿನಪತ್ರಿಕೆಗಳಲ್ಲಿ ಪ್ರಕಟಿಸಲು ಕ್ರಮ ಕೈಗೊಳ್ಳಲು ಕೋರಿದೆ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 