ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂ 2 ರಲ್ಲಿ ವಿಶ್ವ ಪರಿಸರ ದಿನಾಚರಣೆ
World Environment Day celebrated at Government Model Primary School No. 2
ಲಕ್ಷ್ಮೇಶ್ವರ 05 : "ಪಟ್ಟಣದ ವಿದ್ಯಾರಣ್ಯ ಸರ್ಕಲ್ ಹತ್ತಿರ ಇರುವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ 2 ರಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳಿಂದ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತುವಿಶ್ವ ಪರಿಸರ ದಿನಾಚರಣೆ ಆಚರಿಸಿ ಮಾತನಾಡಿದ ಶಾಲೆಯ ಪ್ರಧಾನ ಗುರುಮಾತೆ ಎಸ್ ಎಚ್ ಉಮಚಗಿ ಅವರುಪ್ರತಿಯೊಬ್ಬ ಮನುಷ್ಯ ಪ್ರಾಣಿ ಪಕ್ಷಿಗಳು ಆರೋಗ್ಯವಾಗಿ ಇರಬೇಕಾದರೆ ಸುಂದರ ಪರಿಸರ ಅತಿ ಅವಶ್ಯ ಆ ದೆಸೆಯಲ್ಲಿ ಎಲ್ಲರೂ ಗಿಡ ಮರ ಬೆಳೆಸುವುದರ ಮೂಲಕ ಸುಂದರ ವಾತಾವರಣ ನಿರ್ಮಾಣ ಮಾಡಲು ಮುಂದಾಗಬೇಕು ಗಿಡ ಬೆಳೆಸಿ ನಾಡು ಉಳಿಸಿ ಎಂಬ ವಾಕ್ಯದಂತೆ ಎಲ್ಲರೂ ತಮ್ಮ ಮನೆಯ ಹಿತ್ತಲಲ್ಲಿ ಮನೆಯ ಮುಂಭಾಗದಲ್ಲಿ ಗಿಡವನ್ನು ನೆಡುವ ಮೂಲಕ ಸುಂದರ ಪರಿಸರ ರಕ್ಷಣೆಗೆ ಮುಂದಾಗಬೇಕು ಎಂದರು ಈ ಸಮಯದಲ್ಲಿ ಶಾಲೆಯ ಶಿಕ್ಷಕಿರಾದ.ಎಲ್ ಎಂ ದುಂಡಪ್ಪನವರ ಪಿ ಎಮ್ ಆಡ್ನೂರು ಸಿ ಎಪ್ ಪಾಟೀಲ ಎನ್ಎಸ್ ಬಂಕಾಪುರ ಎಸ್ ಎಸ್ ಜಿರಂಕಳ್ಳಿ ಸೇರಿದಂತೆ ಶಾಲೆಯ ಎಲ್ಲಾ ಶಿಕ್ಷಕಿಯರು ವಿದ್ಯಾರ್ಥಿಗಳು ವಿಶ್ವ ಪರಿಸರ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ .
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 