ಶಿರಗಾಂವ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
World Environment Day celebrated at Shirgaon School
ಬೆಳಗಾವಿ 07; ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಿರಗಾಂವ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಮ್ಮಿಕೊಂಡಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ಗ್ರಾಮ ಪಂಚಾಯತ ಸದಸ್ಯರಾದ ರೇಖಾ ಚೌಗಲಾ ಹಾಗೂ ಕಾರ್ಯಕ್ರಮದ ಉದ್ಘಾಟಕರಾಗಿ ಎಸ್‌ಡಿಎಂಸಿ ಅಧ್ಯಕ್ಷರಾದ ಆನಂದ್ ಸೊಮ್ಮಣ್ಣನವರು ವಹಿಸಿಕೊಂಡಿದ್ದುರು. ಈ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರುಗಳಾದ ಗೀತಾ ಇಂಗಳಿ ಹಾಗೂ ಶಾಲೆಯ ಎಲ್ಲಾ ಶಿಕ್ಷಕರು ಶಿಕ್ಷಕಿಯರು ಹಾಗೂ ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಗಳನ್ನು ನೆಟ್ಟರುಹಾಗೂ ಮಕ್ಕಳಿಂದ ಪರಿಸರ ಬಗ್ಗೆ ಪ್ರಬಂಧ ಬರಿಸಿ ಬಹುಮಾನ ವಿತರಿಸಲಾಯಿತು. ಈ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಅಧಿಕಾರಿಗಳು ಹಾಗೂ ಎಸ್ ಡಿ ಎಂ ಸಿ ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಶಾಲೆ ಶಿಕ್ಷಕರ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 