ಶ್ರೀನಗರ ಅಂಗನವಾಡಿ ಕೇಂದ್ರದಲಿ ವಿಶ್ವ ಪರಿಸರ ದಿನ ಆಚರಣೆ
World Environment Day celebrated at Srinagar Anganwadi Center
ಬೆಳಗಾವಿ, ಜೂನ್ 06 : ನಗರದ ಶ್ರೀನಗರ ಅಂಗನವಾಡಿ ಕೇಂದ್ರದಲ್ಲಿ ಜೂನ್ 5 ರಂದು ಬೆಳಗಾವಿಯ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಚೇತನಕುಮಾರ ಎಮ್.ಎನ್ ಮಾತನಾಡಿ ಪರಿಸರ ದಿನಾಚರಣೆಯ ಕುರಿತು. ಗಿಡಗಳನು ನೆಡುವುದರಿಂದ ಆಗುವ ಉಪಯೋಗಗಳ ಬಗ್ಗೆ ತಿಳಿಸಿದರು. ಹಾಗೂ ಪ್ರತಿಯೊಂದು ಮಗು ಸಹ ಗಿಡ ನೇಟ್ಟು ನೀರು ಹಾಕಿ ಆರೈಕೆ ಮಾಡುವಂತೆ ಸೂಚಿಸಿದರು.
ಜಿಲ್ಲಾ ನಿರೂಪಣಾಧಿಕಾರಿಗಳು ಕಾಂಚನ ಅಮಟೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಅಣ್ಣಪ್ಪಾ ಹೆಗಡೆ, ಕೆ.ವಿ ಶಿಶು ಅಭಿವೃದ್ದಿ ಯೊಜನಾಧಿಕಾರಿ ರಾಮಮೂರ್ತಿ ಹಾಗೂ ಅಂಗನವಾಡಿ ಮೇಲ್ವಿಚಾರಕಿಯರು ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರು, ಅಂಗನವಾಡಿ ಕೇಂದ್ರದ ಮಕ್ಕಳು ಗರ್ಭೀಣಿ, ಬಾಣಂತಿಯರು, ಸ್ರ್ತೀ ಶಕ್ತಿ ಸಂಘದ ಸದಸ್ಯರು, ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 