ಕುಣಿಮೆಳ್ಳಿಹಳ್ಳಿ ಗ್ರಾಮದಲ್ಲಿನ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ
World Environment Day celebrated at primary school in Kunimellihalli village
ಸವಣೂರ 06 : ತಾಲ್ಲೂಕಿನ ಕುಣಿಮೆಳ್ಳಿಹಳ್ಳಿ ಗ್ರಾಮದಲ್ಲಿನ ಧರ್ಮಾವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳೇ ಸಸಿ ನೆಡುವ ಮೂಲಕ ವಿಶಿಷ್ಟವಾಗಿ ವಿಶ್ವ ಪರಿಸರ ದಿನ ಆಚರಣೆ ಮಾಡಲಾಯಿತು.ವಿದ್ಯಾರ್ಥಿಗಳ ಪಾಕಲರಾದ ಸೋಮನಗೌಡ ನರೇಗಲ್ಲ ಹಾಗೂ ನಟರಾಜ ಬಡಿಗೇರ ಅವರು ಪರಿಸರ ಮನುಷ್ಯನಿಗೆ ಜೀವಾಳವಿದ್ದಂತೆ ಪರಿಸರ ಸಂರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಕೆಲಸ ಮಾಡುವುದು ಅಗತ್ಯ ಎಂದರು.ಈ ಸಂದರ್ಭದಲ್ಲಿ ಪಾಕಲರಾದ ಜ್ಯೋತಿ ಪಾಣಿಗಟ್ಟಿ,ಮುರಗೇಶ ಕೋಳೂರ,ಭಾಷಾಸಾಬ ಕುಡವಿ, ಲಕ್ಷ್ಮಿ ಹಾನಗಲ್,ಚನ್ನಮ್ಮ ಕುಲಕರ್ಣಿ,ಶಿಕ್ಷಕಿಯರಾದ ಅಕ್ಕಮಹಾದೇವಿ ನಡುವಿನಮನಿ,ವಿದ್ಯಾರ್ಥಿಗಳಾದ ವರ್ಷಾ, ವಿಶಾಲಗೌಡ ಕುಲಕರ್ಣಿ, ಭುವನಗೌಡ ನರೇಗಲ್ಲ ಪಾಲಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 