ಯರಗಟ್ಟಿ ಮಳಿಮಲ್ಲೇಶ್ವರ ಶ್ರೀಮಠದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ
World Environment Day celebrated on the premises of Yaragati Malimalleshwara Srimatthi
ಲೋಕದರ್ಶನ ವರದಿ
ಯರಗಟ್ಟಿ 07 : ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಸಮೀಪದ ಸತ್ತಿಗೇರಿ ಗ್ರಾಮದ ಮಳಿಮಲ್ಲೇಶ್ವರ ಶ್ರೀಮಠ ಆವರಣದಲ್ಲಿ ಶುಕ್ರವಾರ ಬಿಜೆಪಿ ಪಕ್ಷದಿಂದ ಹಾಗೂ ಮಳಿಮಲ್ಲೇಶ್ವರ ಪಿಕೆಪಿಎಸ್ ನೇತೃತ್ವದಲ್ಲಿ ಸಸಿ ನೆಡಲಾಯಿತು. ಸಕಲ ಜೀವಿಗಳ ಜೀವನಾಡಿಯಾಗಿರುವ ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ನಾಗರಿಕನ ಪ್ರಮುಕ ಕರ್ತವ್ಯವಾಗಿದೆ ಎಂದು ಬಿಜೆಪಿ ಮಂಡಲ ಉಪಾಧ್ಯಕ್ಷ ಮಹಾಂತೇಶ ಗೋಡಿ ಹೇಳಿದರು. ಈ ವೇಳೆ ಗುರುಪಾದಪ್ಪ ಪಾಟೀಲ, ಇಬ್ರಾಹಿಂ ಮುಲ್ಲಾ, ಬಸವರಾಜ ಕೊಟ್ರಶೆಟ್ಟಿ, ಸೋಮಪ್ಪ ರಾಯರ, ವಿಠ್ಠಲ ಭಾಂಗಿ, ವಿಠ್ಠಲ ಕುಲಗೋಡ, ಪ್ರಕಾಶ ರಾಯರ, ಪರ್ಪ ಶೆಟ್ಟರ, ಸಂಗಮೇಶ ಸಂಗಪ್ಪನ್ನವರ, ರಮೇಶ ತುರಮಂದಿ, ಈರಣ್ಣಾ ಕವಟಗಿ, ಪ್ರವೀಣ ಪಟ್ಟಶೆಟ್ಟಿ ಸೇರಿದಂತೆ ಇತರರಿದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 