ವಿಶ್ವ ಜೀನಿವಾ ಒಪ್ಪಂದ ದಿನಾಚರಣೆ
World Geneva Convention Day
ನೇಸರಗಿ 13: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಿಶ್ವ ಜೀನಿವಾ ಒಪ್ಪಂದ ದಿನಾಚರಣೆ ಕಾರ್ಯಕ್ರಮದಂಗವಾಗಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಜಾಥಾ ನಡೆಸಿದರು.ಪ್ರಾಚಾರ್ಯ ಡಾ.ಎಫ್. ಡಿ.ಗಡ್ಡಿಗೌಡರ,ಮಂಜುನಾಥ ಕಂಬಳಿ, ಸುಖದೇವಾನಂದ ಚವತ್ರಿಮಠ, ಎಂ . ಎಸ್. ಅವ್ವಕ್ಕನವರ, ವಿನಾಯಕ ಹೊನ್ನಪ್ಪನವರ,ಶ್ರೀಮತಿ ಸುಜಾತಾ ಮೇಟಿ, ಶ್ರೀಮತಿ ಸುರೇಖಾ ಶೆಟ್ಟಿ, ಅಶೋಕ ಗುಡದವರ,ಪ್ರತೀಕ ಕಾಮನಿ,ಅಶೋಕ ಬಾಗಿ, ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 