ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಜಾಥಾ
World Mental Health Day march
ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಜಾಥಾ
ಕಾರವಾರ 16: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವೈದ್ಯಕೀಯ ವಿಜ್ಞಾನ ಸಂಸ್ಥೆ, ಆರಕ್ಷಕ, ಶಿಕ್ಷಣ, ಕಾರಾಗೃಹ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಕಾರವಾರ ಇವರ ಆಶ್ರಯದಲ್ಲಿ ಬುಧವಾರ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಪ್ರಯುಕ್ತ ಆಯೋಜಿಸಿದ ಜಾಥಾ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶೆ ಕವಿತಾ ಎಸ್ ಉಂಡೋಡಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನೀರಜ್ ಬಿ.ವಿ, ಜಿಲ್ಲಾ ಮಾನಸಿಕ ಆರೋಗ್ಯಾಧಿಕಾರಿ ಡಾ.ಶಂಕರ್ ರಾವ್ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 