ವಿಶ್ವ ಜನಸಂಖ್ಯಾ ದಿನಾಚರಣೆ
World Population Day: K. L. E. College of Education
ಬೆಳಗಾವಿ 12: ಕೆ. ಎಲ್. ಇ. ಶಿಕ್ಷಣ ಮಹಾವಿದ್ಯಾಲಯ, ಬೆಳಗಾವಿಯಲ್ಲಿ ವಿಶ್ವ ಜನಸಂಖ್ಯಾ ದಿನವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮವನ್ನು ಪ್ರಾರ್ಥನಾ ಗೀತೆ ಹಾಡುವುದರ ಮೂಲಕ ಪ್ರಾರಂಭಿಸಲಾಯಿತು. ಪ್ರಾಥನಾ ಗೀತೆಯನ್ನು ದ್ವತೀಯ ವರ್ಷದ ಪ್ರಶಿಕ್ಷಣಾರ್ಥಿಯಾದ ಸಿಂಚನಾ ಅಂಕೋಲೆಕರ ಅವರು ಹಾಡಿದರು.
ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಉಪನ್ಯಾಸಕರಾದ ಅನಿತಾ ದೊಡ್ಡಮನಿ ಅವರು ಸ್ವಾಗತಿಸಿದರು.
ಈ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಭಾರತಿಯ ಕುಟುಂಬ ಕಲ್ಯಾಣ ಇಲಾಖೆ, ಬೆಳಗಾವಿಯ ಮುಖ್ಯಸ್ಥರಾದ ಡಾ. ವಿನೋದಾ ಬಾವ್ಟೇಕರ್ ಅವರು ಹಾಗೂ ಇನ್ನೋರ್ವ ಅತಿಥಿಗಳಾಗಿ ಭಾರತ ಸರ್ಕಾರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಸಹಾಯಕರಾದ ಶ್ರೀ ಮಲ್ಲಯ್ಯ ಕರಡಿ ರವರು ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ವಿ. ಪಿ. ಕುರಿ ಅವರು ವಹಿಸಿದ್ದರು. ವಿಶ್ವ ಜನಸಂಖ್ಯಾ ದಿನಾಚರಣೆಯ ಪ್ರಯುಕ್ತ ಪ್ರಬಂಧ ಸ್ಪರ್ಧೆ ಹಾಗೂ ಚಿತ್ರ ಪಟ ತಯಾರಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಪ್ರಶಿಕ್ಷಣಾಥಿ9ಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಮಲ್ಲಯ್ಯ ಕರಡಿ ಅವರು “ನ್ಯಾಯಯುತ ಮತ್ತು ಭರವಸೆಯ ಜಗತ್ತಿನಲ್ಲಿ ಯುವಕರು ಬಯಸುವ ಕುಟುಂಬಗಳನ್ನು ರಚಿಸಲು ಅವರನ್ನು ಹೇಗೆ ಸಬಲಿಕರಣಗೊಳಿಸುವುದು ಎಂಬುವುದರ ಬಗ್ಗೆ ತಿಳುವಳಿಕೆಯನ್ನು ನೀಡಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಹಾವಿದ್ಯಾಲಯದ ಪ್ರಾಚಾಯ9ರಾದ ಡಾ. ವಿ. ಪಿ. ಕುರಿ ಅವರು ಮಾತನಾಡಿದರು.
ಕಾರ್ಯಕ್ರಮದ ಕೊನೆಯಲ್ಲಿ ವಂದನಾರೆ್ಣಯನ್ನು ಪ್ರಶಿಕ್ಷಣಾರ್ಥಿಯಾದ ಪ್ರವೀಣ ಪಾಟೀಲ ನೆರವಿಸಿದರು. ಕಾರ್ಯಕ್ರಮದಲ್ಲಿ ಎಲ್ಲ ಸಿಬ್ಬಂದಿ ವಗ9ದವರು ಹಾಗೂ ಪ್ರಶಿಕ್ಷಣಾರ್ಥಿಗಳು ಹಾಜರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 