ವಿಶ್ವ ರೇಬೀಸ್ ದಿನ ಆಚರಣೆ: ಜನಜಾಗೃತಿ ಅಭಿಯಾನ
World Rabies Day Celebration: Public Awareness Campaign
ವಿಜಯಪುರ 29: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ , ಆಸ್ಪತ್ರೆ ಹಾಗೂ ಸಂಶೋಧನೆ ಕೇಂದ್ರದ ವತಿಯಿಂದ ಇಂದು ಸೋಮವಾರ ವಿಶ್ವ ರೇಬೀಸ್ ದಿನ ಆಚರಿಸಲಾಯಿತು.ಈ ದಿನಾಚರಣೆ ಅಂಗವಾಗಿ ಮಹಾವಿದ್ಯಾಲಯದ ಅಗದತಂತ್ರ ವಿಭಾಗದಿಂದ ಏರಿ್ಡಸಲಾಗಿದ್ದು ಜನಸಾಮಾನ್ಯರಲ್ಲಿ ರೇಬಿಸ್ ವೈರಾಣು ಹರಡುವ ವಿಧಾನ, ರೋಗ ಪೀಡಿತ ಸಾಕಿದ ನಾಯಿಗಳಿಂದ ಹಾಗೂ ಬೀದಿ ನಾಯಿಗಳಿಂದ ಕೆಲವು ಬಾರಿ ಎದುರಾಗುವ ಪ್ರಾಣಾಪಾಯದ ಕುರಿತು ಜನಜಾಗೃತಿ ಅಭಿಯಾನ ನಡೆಸಲಾಯಿತು.
ಈ ಅಭಿಯಾನದಲ್ಲಿ ಮಹಾವಿದ್ಯಾಲಯದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು. ಅಷ್ಟೇ ಅಲ್ಲ, ಮಹಾವಿದ್ಯಾಲಯದ ಆವರಣದಿಂದ ನಗರ ಕೇಂದ್ರ ಬಸ್ ನಿಲ್ದಾಣ, ಅಂಬೇಡ್ಕರ ವೃತ್ತದವರೆಗೆ ಜಾಥಾದಲ್ಲಿ ಸಂಚರಿಸಿ ಬೀದಿ ನಾಯಿಗಳ ಕಡಿತ, ಮುನ್ನೆಚ್ಚರಿಕೆ, ಲಕ್ಷಣ, ಪ್ರಥಮ ಚಿಕಿತ್ಸೆ, ಉಪಚಾರ ಕುರಿತು ವೈದ್ಯ ವಿದ್ಯಾರ್ಥಿಗಳು ಬೀದಿ ನಾಟಕ ಪ್ರದರ್ಶಿಸಿದರು.ಜನ ಸಾಮಾನ್ಯರಲ್ಲಿ ರೇಬಿಸ್ ಮುಕ್ತ ಭಾರತ ಎಂಬುವುದರ ಬಗ್ಗೆ ಅರಿವು ಮೂಡಿಸಲಾಯಿತುಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ, ಅಗದತಂತ್ರ ವಿಭಾಗದ ಮುಖ್ಯಸ್ಥೆ ಡಾ. ಮಲ್ಲಮ್ಮ ಬಿರಾದಾರ, ಸಹಾಯಕ ಪ್ರಾದ್ಯಾಪಕ ಡಾ. ದಾಮೋದರ ನಾಯಕ, ಡಾ. ಶ್ವೇತಾ ನಿಡಗುಂದಿ ಉಪಸ್ಥಿತರಿದ್ದರು.ಧನ್ಯವಾದಗಳು.ಕಠಠ ಅಚಿಠಿಣಠ:ಃಐಆಇಂ ಂಗಿಖ ಘಠಟಜ ಖಚಿಛಛ ಆಚಿಥಿ ಅಜಟಜಛಡಿಚಿಣಠ: ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ , ಆಸ್ಪತ್ರೆ ಹಾಗೂ ಸಂಶೋಧನೆ ಕೇಂದ್ರದ ವತಿಯಿಂದ ವಿಶ್ವ ರೇಬೀಸ್ ದಿನ ಅಂಗವಾಗಿ ಜಾಥಾ ನಡೆಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ, ಡಾ. ಮಲ್ಲಮ್ಮ ಬಿರಾದಾರ, ಡಾ. ದಾಮೋದರ ನಾಯಕ, ಡಾ. ಶ್ವೇತಾ ನಿಡಗುಂದಿ, ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 