ದೇವಸ್ಥಾನದ ಕಾಂಕ್ರೀಟ್ ಕಾಮಗಾರಿಗೆ ಪೂಜೆ ಸಲ್ಲಿಸಿಚ್ಪ: ಚನ್ನರಾಜ ಹಟ್ಟಿಹೊಳಿ
Worship for the concrete work of the temple: Channaraja Hattiholi
ದೇವಸ್ಥಾನದ ಕಾಂಕ್ರೀಟ್ ಕಾಮಗಾರಿಗೆ ಪೂಜೆ ಸಲ್ಲಿಸಿಚ್ಪ: ಚನ್ನರಾಜ ಹಟ್ಟಿಹೊಳಿ
ಬೆಳಗಾವಿ 28: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಹ್ಯಾದ್ರಿ ನಗರದಲ್ಲಿರುವ ಶ್ರೀ ಮಹಾಬಳೇಶ್ವರ ದೇವಸ್ಥಾನದ ಮೇಲ್ಚಾವಣಿಗೆ ಕಾಂಕ್ರೀಟ್ ಹಾಕುವ ಕಾಮಗಾರಿಗೆ (ಸ್ಲ್ಯಾಬ್) ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗುರುವಾರ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಕಾಳಜಿ ಹಾಗೂ ಅವರ ಅನುದಾನದಡಿ ದೇವಸ್ಥಾನ ಜೀರ್ಣೋದ್ಧಾರಗೊಳ್ಳಲಿದ್ದು, ಸ್ಥಳೀಯ ನಿವಾಸಿಗಳ ಸಲಹೆ ಸೂಚನೆ ಪಡೆದು, ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಚನ್ನರಾಜ ಹಟ್ಟಿಹೊಳಿ ಸೂಚಿಸಿದರು.ಈ ವೇಳೆ ಸುರೇಶ ಜಾಡಗಿ, ಮಠಪತಿ, ಪ್ರಭಾಕರ ಮತ್ತಿಕಟ್ಟಿ, ವಿವೇಕ ಹಿರೇಮಠ, ಮನೋಹರ ಸದಲಗಿ, ಕೃಷ್ಣ ಕೊನೇರಿ ಸೇರಿದಂತೆ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 