ವಿವಿಧ ಕಾಮರಿಗಳ ಪೂಜೆ
Worship of various maids
ಲೋಕದರ್ಶನ ವರದಿ
ಯಮಕನಮರಡಿ 14 : ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರ ಅನುದಾನದಲ್ಲಿ ಇಂದು ಯಮಕನಮರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮರಿಗಳನ್ನು ಪೂಜೆ ಮಾಡಲಾಯಿತು
(1) ಎಸ್ಸಿ ಕಾಲೋನಿಯಲ್ಲಿ 10 ಲಕ್ಷ ರೂಪಾಯಿ ರಿವರ್ಸ್ ಅಳವಡಿಸಲಾಗುವುದು
(2) ಸುಭಾಷ್ ಬರಗಲಿ ಮನೆಯವರಿಂದ ಮುಖ್ಯರಸ್ತೆಯವರಿಗೆ ಸಿಸಿ ಹಾಗೂ ಗಟರ್ 40 ಲಕ್ಷ ಕಾಮಗಾರಿ
(3) ಹಳೆ ಹುಡುಗನಟ್ಟಿ ಗ್ರಾಮದಲ್ಲಿ 10 ಲಕ್ಷ ರೂಪಾಯಿ ಸಿಸಿ ಕಾಮಗಾರಿ ಈ ಸಂದರ್ಭದಲ್ಲಿ ಕಿರಣ್ ಸಿಂಗ್ ರಜಪೂತ್ ಈರಣ್ಣ ಬಿಸಿ ರೊಟ್ಟಿ ಜೈ ಜಕಾತಿ ಅಪಾರ ಕಾಂಗ್ರೆಸ್ ಪಕ್ಷದ ಅಭಿಮಾನಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 