ಚುಟುಕು ಸಾಹಿತ್ಯ ಸ್ಪರ್ಧೆಯಲ್ಲಿ ಸಾಹಿತಿ, ಶಿಕ್ಷಕಿ, ಶಾಂತಾ ಪ್ರಥಮ
Writer, teacher, Shanta wins first place in short literature competition
ಸಿಂದಗಿ 04 : ನಗರದ ಸಾಹಿತಿ, ಶಿಕ್ಷಕಿ, ಶಾಂತಾ ಎಂ. ಮೊಸಲಗಿ ಅವರು ಕರ್ನಾಟಕ ರಾಜ್ಯ ಸಾಹಿತಿಗಳ ಬಳಗ ಕೇಂದ್ರ ಘಟಕ ಕಲಬುರಗಿ (ರಿ) ಇವರ ವತಿಯಿಂದ ನಡೆದ ಚುಟುಕು ಸಾಹಿತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಬಳಗದ ಗೌರವಾಧ್ಯಕ್ಷ ಬಾಬುಮಿಯಾ ಫುಲಾರಿ, ಸಂಚಾಲಕರಾದ ಮಹಾನಂದಾ ಮುಗಳಿ, ವಿಮರ್ಶಕರಾದ ರಾಜಶ್ರೀ ಬಿದರಿ, ಪ್ರಧಾನ ಕಾರ್ಯದರ್ಶಿ ಕುದುರತ್ ಅಲಿ ಭೂಸನೂರ ಅವರುಗಳು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 