ಲೇಖಕಿ ಸುಜಾತಾ ಚಲವಾದಿಗೆ ತ್ರಿವೇಣಿ ದತ್ತಿನಿಧಿ ಪ್ರಶಸ್ತಿ
Writer Sujatha Chalavadi receives Triveni Dattinidhi Award
ತಾಳಿಕೋಟಿ 03: ಕರ್ನಾಟಕ ಲೇಖಕಿಯರ ಸಂಘದ 2024ನೇ ಸಾಲಿನ ದತ್ತಿ ಪ್ರಶಸ್ತಿಗೆ ಎಸ್.ಕೆ.ಕಲಾ,ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಸುಜಾತಾ ಚಲವಾದಿ ಅವರು ಬರೆದ ’ಲಚಮವ್ವ ಮತ್ತು ಇತರ ಕತೆಗಳು’ ಕಥಾ ಸಂಕಲನಕ್ಕೆ ತ್ರಿವೇಣಿದತ್ತಿ ನಿಧಿಯ ಪ್ರಶಸ್ತಿಯ ಪ್ರಥಮಸ್ಥಾನ ಲಭಿಸಿದೆ.
ಲೇಖಕಿಯ ಸಾಧನೆಗೆ ವೀರಶೈವ ವಿದ್ಯಾವರ್ಧಕ ಸಂಘದ ಚೇರಮನ್ನ ವಿ.ಸಿ.ಹಿರೇಮಠ, ಮಹಾವಿದ್ಯಾಲಯದ ಪ್ರಾಚಾರ್ಯ ಡಿ.ಬಿ.ಮೂಗಡ್ಲಿಮಠ, ಹಾಗೂ ಬೋಧಕ,ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 