ಯಲ್ಲಪ್ಪ ಕಡಿಯವರ ನಿಧನ
Yallappa Kadi passes away
ಗದಗ 20: ತಾಲೂಕ ಹುಯಿಲಗೋಳ ಗ್ರಾಮದ ಚಲವಾದಿ ಸಮುದಾಯದ ಹಿರಿಯರಾದ ಯಲ್ಲಪ್ಪ ಹನಮಪ್ಪ ಕಡಿಯವರ(85) ದಿ. 19ರಂದು ನಿಧನರಾದರು.
ದುಃಖತಪ್ತರು ಪತ್ನಿ, ತಮ್ಮಂದಿರು, ಮಕ್ಕಳು ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸಂತಾಪ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗದಗ ಜಿಲ್ಲಾ ಕಾರ್ಯಾಧ್ಯಕ್ಷ ಸಿದ್ದಪ್ಪ ಎನ್ ಲಿಂಗದಾಳ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಸಂಘದ ಮಂಜುನಾಥ ಚಲವಾದಿ ಸಂತೋಷ ಕಲ್ಯಾಣಿ ದೇವಪ್ಪ ಲಿಂಗದಾಳ ರವಿ ಕರಬಸಣ್ಣವರ ಲೋಹಿತ್ ಬಿಳೆಯಲಿ ಬಸವರಾಜ ಈರಣ್ಣವರ ಕೊಟ್ರೇಶ ಕಡಿಯವರ ಗ್ರಾ.ಪಂ ಸದಸ್ಯ ಶರಣಪ್ಪ ಕಡಿಯವರ ಮುಂತಾದವರು ಸಂತಾಪವನ್ನು ಸೂಚಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 