ಯಮಕನಮರಡಿ: ವಿವಿಧ ಕಾಮಗಾರಿಗಳಿಗೆ ಚಾಲನೆ
Yamakanamaradi: Launch of various works
ಯಮಕನಮರಡಿ, ಸೆ.1: ಸಚಿವ ಸತೀಶ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ವಿಧಾನಸಭಾ ಕ್ಷೇತ್ರದ ಯಮಕನಮರಡಿ ಆರ್ಸಿ ಹಾಗೂ ಹತ್ತರಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾದಾ ಭಾನಹಟ್ಟಿ, ಹತ್ತರಗಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರು ಉಪಸ್ಥಿತರಿದ್ದರು. ಸಚಿವರನ್ನು ಪುಷ್ಪಗುಚ್ಛ ನೀಡಿ ಸನ್ಮಾನಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 