ಯರಗಟ್ಟಿ ಪೊಲೀಸ್ ಹೊರ ಠಾಣೆ ಪೂರ್ಣ ಪ್ರಮಾಣದ ಪೊಲೀಸ್ ಠಾಣೆಯಾಗಿ ಮೇಲ್ದರ್ಜೆಗೆ : ಮುಖಂಡರಿಗೆ ಸನ್ಮಾನ
Yaragati Police Outpost upgraded to a full-fledged police station: Leaders felicitated
ಯರಗಟ್ಟಿ 19:ಪಟ್ಟಣದ ಪೊಲೀಸ್ ಹೊರ ಠಾಣೆಯನ್ನು ಪೂರ್ಣ ಪ್ರಮಾಣದ ಪೊಲೀಸ್ ಠಾಣೆಯಾಗಿ ಮೇಲ್ದರ್ಜೆಗೇರಿಸಿದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ ಮತ್ತು ಶಾಸಕ ವಿಶ್ವಾಸ ವೈದ್ಯ ಅವರನ್ನು ಯರಗಟ್ಟಿ ಭಾಗದ ಮುಖಂಡರು ಸನ್ಮಾನಿಸಿದರು.
ಎಪಿಎಂಸಿ ಅಧ್ಯಕ್ಷ ನೀಲಕಂಠ, ಸಿದ್ದಬಸನ್ನವರ, ಪ್ರಕಾಶ ವಾಲಿ, ಕೆಎಂಎಫ್ ನಿರ್ದೇಶಕ ಶಂಕರ ಇಟ್ನಾಳ, ನಿಖಿಲ ಪಾಟೀಲ, ಸುರೇಶ ಬಡಗಿಗೌಡ್ರ ಸೇರಿದಂತೆ ಅನೇಕರು ಇದ್ದರು.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 