ಯಲ್ಲಪ್ಪ ಡೇಕೋಳ್ಕರ್ ನಿಧನ: ಲಕ್ಷ್ಮೀ ಹೆಬ್ಬಾಳಕರ್ ಸಂತಾಪ
Yellappa Dekolkar passes away: Lakshmi Hebbalkar condoles
ಬೆಳಗಾವಿ 04: ಉಚಗಾಂವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಯಲ್ಲಪ್ಪ ಡೇಕೋಳ್ಕರ್ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪಕ್ಷದ ಬಲವರ್ಧನೆಗೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿದ ಕೊಡುಗೆ ಸದಾ ಸ್ಮರಣೀಯ. ಕಾರ್ಯಕರ್ತರನ್ನು ಪ್ರೇರೇಪಿಸಿ, ಪಕ್ಷದ ಸಂಘಟನೆಯಲ್ಲಿ ಅವರು ವಹಿಸಿದ ಪಾತ್ರ ಪ್ರಮುಖವಾಗಿತ್ತು.
ದುಃಖದ ಈ ಸಂದರ್ಭದಲ್ಲಿ ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬಸ್ಥರಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 