ಕೊಯಿಲಾರಗಟ್ಟಿ ಸರ್ಕಾರಿ ಶಾಲೆಯಲ್ಲಿ ಯೋಗ ದಿನಾಚರಣೆ
Yoga Day celebrated at Koilaragatti Government School
ಹೂವಿನಹಡಗಲಿ 21: 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶನಿವಾರ ತಾಲೂಕಿನ ಕೊಯಿಲಾರಗಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಪ್ರಭಾರಿ ಮುಖ್ಯ ಗುರುಗಳಾದ ಎನ್.ಡಿ.ರೇಖಾ ಮಾತನಾಡಿ ಪುರಾತನ ಕಾಲದಿಂದಲೂ ಯೋಗಾಸನ ನಡೆದು ಬಂದಿದೆ. ಭಾರತದ ಪರಂಪರೆಯಾದ ಯೋಗಾಸನವನ್ನು ಈಗ ಎಲ್ಲಾ ದೇಶಗಳಲ್ಲಿಯೂ ಅಳವಡಿಸಿಕೊಂಡಿದ್ದಾರೆ.ಮನುಷ್ಯನ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಒಂದು ಪ್ರಮುಖ ಹೆಜ್ಜೆ. ಪ್ರತಿನಿತ್ಯ ಬೆಳಿಗ್ಗೆ ಕನಿಷ್ಠ 30 ನಿಮಿಷಗಳಾದರೂ ಧ್ಯಾನ ಮಾಡುವುದರಿಂದ ಮನುಷ್ಯನ ಮಾನಸಿಕ ಹಾಗೂ ದೈಹಿಕ ಸದೃಢತೆ ಸುಧಾರಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಶಿಕ್ಷಕ ಹೆಚ್.ಟಿ.ಶಿವರೆಡ್ಡಿ ಅವರು, ಕೆಲವು ಯೋಗಾಸನಗಳನ್ನು ಮಾಡಿದ್ದಲ್ಲದೇ, ಮಕ್ಕಳಿಂದಲೂ ಮಾಡಿಸಿ ಖುಷಿಪಟ್ಟರು. ಕೊಂಬಳಿ ಗ್ರಾ.ಪಂ. ಅದ್ಯಕ್ಷೆ ಗಂಗಮ್ಮ ಡಿ. ಸದಸ್ಯರಾದ ಹಾಲಪ್ಪ. ಶಾಲಾಭಿವೃದ್ದಿ ಸಮಿತಿ ಅದ್ಯಕ್ಷೆ ವಿ.ರೇಣುಕಾ.ಸಹ ಶಿಕ್ಷಕಿಯರಾದ ಶಿಲ್ಪಾ ಕಲಿಕೆರಿ..ಅನ್ನಪೂರ್ಣ ಎನ್.ಸಿ. ರೇಣುಕಾ ಪಾಟೀಲ.ಅರ್ಿತಾ ಇದ್ದರು
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 