ವಿಮಾನ ನಿಲ್ದಾಣದಲ್ಲಿ ಯೋಗ ದಿನ ಆಚರಣೆ
Yoga Day celebration at the airport
ಹುಬ್ಬಳ್ಳಿ 22: ಇಂದು ವಿಮಾನ ನಿಲ್ದಾಣದಲ್ಲಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ಎಲ್ಲಾ ಪಾಲುದಾರರೊಂದಿಗೆ ಸೇರಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ವಿಮಾನ ನಿಲ್ದಾಣ ನಿರ್ದೇಶಕ ರೂಪೇಶ್ ಕುಮಾರ್, ಇಡಿ ಎಂಜಿನಿಯರಿಂಗ್ ಅನುಪಮ್ ವರ್ಮಾ, ಯೋಗ ಶಿಕ್ಷಕಿ ಮಮತಾ, ಭದ್ರತಾ ಮುಖ್ಯಸ್ಥ ಈರ್ಪ ವಾಲಿ, ಟರ್ಮಿನಲ್ ಮ್ಯಾನೇಜರ್ ಪ್ರತಾಪ್ .ಬಿ.ವಿ.,
ಭಾ.ವಿ.ಪ್ರಾ.ನ ಎಲ್ಲಾ ವಿಭಾಗ ಮುಖ್ಯಸ್ಥರು ಮತ್ತು ಉದ್ಯೋಗಿಗಳು,
ಇಂಡಿಗೋ ಏರ್ಲೈನ್ಸ್ ಮತ್ತಿತರ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 