ಶಿಗ್ಗಾವಿ ಯಲ್ಲಿ ಯೋಗ ದಿನಾಚರಣೆ
Yoga Day celebration in Shiggavi
ಶಿಗ್ಗಾವಿ 21: ಪಟ್ಟಣದ ಆಯುಷ್ಮಾನ್ ಆರೋಗ್ಯ ಮಂದಿರ ಶಿಗ್ಗಾಂವ ಸಿ ಕೇಂದ್ರದಲ್ಲಿ 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಮುದಾಯ ಆರೋಗ್ಯ ಅಧಿಕಾರಿ ಸುಮಾ ಕರೆಪ್ಪಗೌಡ್ರ ನೇತೃತ್ವದಲ್ಲಿ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಆಯೋಜನೆ ಮಾಡಿದರು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಎಸ್ ಬಿ ಕಟ್ಟಿಮನಿ ಮತ್ತು ಆಶಾ ಕಾರ್ಯಕರ್ತೆಯರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 