ಜ್ಯೋತಿ ಉಪಾಧ್ಯೆಗೆ ಯೋಗ ಜ್ಯೋತಿ ಪ್ರಶಸ್ತಿ
Yoga Jyoti Award for Jyoti Upadhyay
ವಿಜಯಪುರ 22: ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಅಧ್ಯಯನ ವಿಭಾಗದ ಪ್ರೊ.ಜ್ಯೋತಿ.ಎ.ಉಪಾಧ್ಯೆ ಅವರಿಗೆ ಯೋಗ ಜ್ಯೋತಿ ಪ್ರಶಸ್ತಿ 2025 ಲಭಿಸಿದೆ.
ಯೋಗ ಕ್ಷೇತ್ರದಲ್ಲಿ ಸಲ್ಲಿಸಿದ ಅನನ್ಯ ಸೇವೆ ಗುರುತಿಸಿ ಪುರಸ್ಕಾರ ನೀಡಿ ಗೌರವಿಸಲಾಗಿದೆ. ರೋಟರಿ ಬೆಂಗಳೂರು ಗ್ಲೋಬಲ್ ಯೋಗ ಹಾಗೂ ಕಲ್ಯಾಣ ಮಅತ್ತು ಅಮೆರಿಕ ಯೋಗ ವಿಶ್ವವಿದ್ಯಾಲಯ ಪ್ರಶಸ್ತಿ ನೀಡಿವೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ಲಬ್ ಅಧ್ಯಕ್ಷ ಆರ್ಟಎನ್. ಜ್ಯೋತಿ ಮಂಜುನಾಥ್, ಅಧ್ಯಕ್ಷ ಡಾ. ವಿಶ್ವಬಂದು ನಾಗೇಶ, ಉಪಾಧ್ಯಕ್ಷ ಡಾ. ಎಸ್ ಎಸ್ ಹಿರೇಮಠ, ಹಾಗೂ ಚಾರ್ಟರ್ ಅಧ್ಯಕ್ಷ ನಿವೃತ್ತ ಡಾ.ಯೋಗಿ ದೇವರಾಜ ಪ್ರಶಸ್ತಿ ನೀಡಿದರು.
ಪುರಸ್ಕಾರಕ್ಕೆ ಭಾಜನರಾದ ಪ್ರೊ.ಜ್ಯೋತಿ.ಎ.ಉಪಾಧ್ಯೆ ಅವರಿಗೆ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್,ಲಕ್ಕಣ್ಣನವರ ಅಭಿನಂದನೆ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 