ಯೋಗ ನಡಿಗೆ ಕಾರ್ಯಕ್ರಮ
ಹಾವೇರಿ೧೯: ವಿಶ್ವ ಯೋಗ ದಿನದ ಜಾಗೃತಿಗಾಗಿ ನಗರದಲ್ಲಿ ಆಯೋಜಿಸಿದ ಯೋಗನಡಿಗೆ ಹಾಗೂ ಮಾನವಸರಪಳಿ ಕಾರ್ಯಕ್ರಮ ಸಾರ್ವಜನಿಕರ ಗಮನ ಸೆಳೆಯಿತು.
ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಜಾಗೃತಿಗಾಗಿ ಬುಧವಾರ ಜಿಲ್ಲಾಡಳಿತ ಜಿಲ್ಲಾ ಆಯುಷ್ಯ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅಯೋಜಿಸಿದ ಯೋಗ ನಡಿಗೆ ಕಾರ್ಯಕ್ರಮಕ್ಕೆ ಹೊಸ ಮನಿ ಸಿದ್ಧಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಲಾಣಾಧಿಕಾರಿ ರಾಘವೇಂದ್ರ ಸ್ವಾಮಿ ಅವರು ಚಾಲನೆ ನೀಡಿದರು
ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನರ್ಸಿಂಗ ಹಾಗೂ ಆಯುಷ್ಯ ವೈದ್ಯ ವಿದ್ಯಾರ್ಥಿಗಳು ಯೋಗದ ಮಹತ್ವ ಕುರಿತ ಸಂದೇಶ ಗಳ ಘೋಷಣೆ ಯೊಂದಿಗೆ ಗಮನ ಸೆಳೆದರು. ಕ್ರೀಡಾಂಗಣದಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ವಿದ್ಯಾಥರ್ಿಗಳು ಕೇಂದ್ರಬಸ್ ನಿಲ್ದಾಣದ ಬಳಿಯ ಹೊಸಮನಿ ಸಿದ್ಧಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಯೋಗಾಭ್ಯಾಸ ಮಹತ್ವ ಸಾರಿದರು,ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಿರೋಳ್, ಡಾ.ಜಿ.ಸಿ.ನಿಡಗುಂದಿ, ಡಾ.ಮನೋಜಕುಮಾರ ಇತರರು ಭಾಗವಹಿಸಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 