ಯೋಗದಿಂದ ದೇಹ ಮತ್ತು ಮನಸ್ಸು ಸದೃಢವಾಗಿರುತ್ತದೆ : ಶ್ರೀಕಾಂತ್ ಕಲಾಲ್
Yoga strengthens the body and mind: Shrikant Kalal
ಕೊಪ್ಪಳ 22: ನಮ್ಮ ಮನಸ್ಸು ಸದೃಢವಾಗಿದ್ದರೆ ನಮ್ಮ ದೇಹವು ಸದೃಢವಾಗಿರುತ್ತದೆ ಅದಕ್ಕಾಗಿ ಪ್ರತಿಯೊಬ್ಬರು ಯೋಗ ಮಾಡಬೇಕು ಯೋಗದಿಂದ ಮಾತ್ರ ನಮ್ಮ ದೇಹ ಮತ್ತು ಮನಸ್ಸು ಸದೃಢವಾಗಿಟ್ಟುಕೊಳ್ಳಲು ಸಾಧ್ಯವಾಗಿದೆ ಎಂದು ನಗರದ ಶ್ರೀ ಸಾಯಿ ಬೋಡೋಕಾನ್ ಕರಾಟೆ ಕ್ಲಬ್ ನ ಮುಖ್ಯ ತರಬೇತಿದಾರ ಶ್ರೀಕಾಂತ್ ಪಿ ಕಲಾಲ್ ಹೇಳಿದರು, ಅವರು ನಗರದ ಸಂಸ್ಥೆಯ ಕ್ರೀಡಾ ಮೈದಾನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಸಮಾರಂಭದ ನೇತೃತ್ವ ವಹಿಸಿ ಯೋಗ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು ,ಮುಂದುವರೆದು ಮಾತನಾಡಿ ಯೋಗ ಪ್ರಾಣಾಯಾಮ ಧ್ಯಾನ ದಿಂದ ಮನಸ್ಸಿಗೆ ಶಾಂತಿ ನೆಮ್ಮದಿ ಸದೃಢತೆ ಉಂಟಾಗುತ್ತದೆ ಪ್ರತಿಯೊಬ್ಬರು ಯೋಗ ಮಾಡುವುದರ ಮೂಲಕ ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಮಾಡುವಲ್ಲಿ ಸಹಕರಿಸಬೇಕು ಎಂದು ಶ್ರೀ ಸಾಯಿ ಬೂಡೊ ಕಾನ್ ಕರಾಟೆ ಕ್ಲಬ್ ನ ಮುಖ್ಯ ತರಬೇತಿದಾರ ಶ್ರೀಕಾಂತ್ ಪಿ ಕಲಾಲ್ ಅಭಿಪ್ರಾಯಪಟ್ಟರು, ಈ ಸಂದರ್ಭದಲ್ಲಿ ಕರಾಟೆ ಪಟುಗಳಾದ ಗಣೇಶ್, ಐಶ್ವರ್ಯ, ಪ್ರಿಯಾಂಕಾ,ಅಖಿಲೇಶ್, ಧ್ರುವ, ಗಗನ್, ಪ್ರೀತಮ್ ,ತಿರುಮಲ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 