ಯೋಗ ಶಿಕ್ಷಕ ಸುಭಾಸ್ ಮಡಿವಾಳರ ಅವರಿಗೆ ಗೌರವ ಸನ್ಮಾನ
Yoga teacher Subhas Madiwalar honored
ಹುಬ್ಬಳ್ಳಿ 28: ವಿಶ್ವಯೋಗ ದಿನ ಅಂಗವಾಗಿ ಯೋಗ ಶಿಕ್ಷಕರಾಗಿ ಕಾರ್ಯಮಾಡುತ್ತಿರುವ, ಹಿರಿಯರಿಗೆ, ಮಹಿಳೆಯರಿಗೆ ಯೋಗದತರಬೇತಿ ನೀಡಿಆರೋಗ್ಯಯುತಜೀವನ ನಡೆಸಲು ಮಾರ್ಗದರ್ಶನ ಮಾಡುತ್ತಿರುವಯೋಗ ಶಿಕ್ಷಕ ಸುಭಾಸ್ ಮಡಿವಾಳರ ಅವರಿಗೆ ಜೈಂಟ್ಸಗ್ರುಪ್‌ಆಫ್ ಹುಬ್ಬಳ್ಳಿ ಸಹೇಲಿ ವತಿಯಿಂದ ಶಾಲು, ಮಾಲಾರೆ್ಣ ಮಾಡಿ ಹೃದಯ ಸ್ಪರ್ಶಿಯಾಗಿ, ಅತ್ಯಂತ ಗೌರವದಿಂದ ಸನ್ಮಾನಿಸಲಾಯಿತು.
ಅಭಿನಂದನೆಗಳನ್ನು ಸಲ್ಲಿಸಿ, ಯೋಗ ಶಿಕ್ಷಣ ನೀಡುವಅವರ ಪಯಣ ಹೀಗೆ ಸಾಗಲಿ ಎಂದು ಶುಭಕೋರಿದರು. ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ ಮಾಡಿ ಹೃದಯ ಸ್ಪರ್ಶಿಯಾಗಿ, ಅತ್ಯಂತಗೌರವದಿಂದ ಸನ್ಮಾನಿಸಲಾಯಿತು. ಅಭಿನಂದನೆಗಳನ್ನು ಸಲ್ಲಿಸಿ, ಶುಭಕೋರಿದರು.ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ, ಕರ್ನಾಟಕಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕಡಾ. ಸುರೇಶ ಡಿ. ಹೊರಕೇರಿ, ಜೈಂಟ್ಸಗ್ರುಪ್‌ಆಫ್ ಹುಬ್ಬಳ್ಳಿ ಸಹೇಲಿ ಅಧ್ಯಕ್ಷರೇಖಾ ಚಿನಿವಾಲ, ಹಿಂದಿನ ಅಧ್ಯಕ್ಷಭಾರತಿ ವಾಲಿ, ಸುರೇಖಾ ಪಾರಗಾಂವಕರ, ಹೇಮಾದೇಶಪಾಂಡೆ, ಯೋಗತರಬೇತಿಯ ಸಂಯೋಜಕಿ, ಶಿಕ್ಷಕಿರೋಹಿಣಿ ಪಾಡಮುಖೆ, ಲಲಿತಾ, ರೂಪಾ, ಸುಜಾತಾ, ಅಮೃತಾ, ಮುಂತಾದವರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 