ಯೋಗರಾಜ್ ಭಟ್ಟರ ಹೊಸ ಸಿನೆಮಾ 'ಪದವಿಪೂರ್ವ’
yogaraj
ಬೆಂಗಳೂರು, ನ ೨೬: ಯೋಗರಾಜ್ ಭಟ್ಟರು ಹೊಸ ಚಿತ್ರ ನಿರ್ಮಾಣಕ್ಕೆ ಕೈಹಾಕಿದ್ದಾರೆ ಯೋಗರಾಜ್ ಸಿನಿಮಾಸ್ ಅಡಿಯಲ್ಲಿ ಮುಂದಿನ ವರ್ಷ ಜನವರಿ ೨೦೨೦ಕ್ಕ ಚಿತ್ರ ಆರಂಭವಾಗಲಿದೆ.
ಯೋಗರಾಜ್ ಭಟ್ ಹಾಗೂ ರವಿ ಶಾಮನೂರ್ ಬಂಡವಾಳ ಹೂಡಲಿದ್ದು, ಹರಿಪ್ರಸಾದ್ ಜಯಣ್ಣ ನಿರ್ದೇಶನದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ
ಪೃಥ್ವಿ ರಾಜ್ ಶಾಮನೂರು ಹಾಗೂ ಇನ್ನಿತರ ಕಲಾವಿದರು ಪಾತ್ರವರ್ಗದಲ್ಲಿರಲಿದ್ದಾರೆ ಅರ್ಜುನ್ ಜನ್ಯ ಸಂಗೀತ ಮತ್ತು ಸಂತೋಷ್ ರಾಜ್ ಪತಾಜೆ ಛಾಯಾಗ್ರಹಣವಿರಲಿದೆ ಎಂದು ಯೋಗರಾಜ್ ಸಿನೆಮಾಸ್ ತಿಳಿಸಿದೆ.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 