ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ
Young man commits suicide by hanging himself
ಕೊಲ್ಹಾರ 16: ಪಟ್ಟಣದ ಬಜಾಜ್ ಶೋರೂಂ ಹತ್ತಿರ ಇರುವ ಬಸವೇಶ್ವರ ಮಾರ್ಕೆಟಿಂಗ್ ಅಂಗಡಿ ಮಳಿಗೆಯ ಮೇಲಿನ ಕಟ್ಟಡದಲ್ಲಿ ಯುವಕನೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಮೃತರನ್ನು ಬಬಲೇಶ್ವರ ತಾಲೂಕಿನ ಲಿಂಗದಹಳ್ಳಿ ಗ್ರಾಮದ ಭೀಮೇಶ (ದೇವೇಶ) ದ್ಯಾವಾಪೂರ (25) ಎಂದು ಗುರುತಿಸಲಾಗಿದೆ. ಯುವಕನ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಕೊಲ್ಹಾರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 