ಕಾಲು ಜಾರಿ ಹೊಂಡಕ್ಕೆ ಬಿದ್ದು ಯುವಕ ಸಾವು
Young man dies after slipping and falling into a pit
ಕೊಲ್ಹಾರ 09: ನೀರಿನ ಹೊಂಡದಲ್ಲಿ ಬಿದ್ದು ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಗುರುವಾರ ಮಧ್ಯಾಹ್ನ ತಾಲೂಕಿನ ಕುಬಕಡ್ಡಿ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆದಿದೆ.
ಕೊಲ್ಹಾರ ಪಟ್ಟಣದ ಎರಡನೇ ವಾರ್ಡಿನ ನಿವಾಸಿ ಈರಣ್ಣ ಸಂಗಪ್ಪ ಟಕ್ಕಳಕಿ (20) ಮೃತ ಯುವಕ ಕುಬಕಡ್ಡಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಕುಡಿಯುವ ನೀರು ತರಲು ಹೋಗಿ ಕಾಲು ಜಾರಿ ಹೊಂಡದಲ್ಲಿ ಬಿದ್ದು ಯುವಕ ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಕೊಲ್ಹಾರ ಪೋಲಿಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 