ಯುವ ಕಾಂಗ್ರೆಸ್ ವತಿಯಿಂದ ವಿದ್ಯಾರ್ಥಿಗಳಿಗೆ ನೊಟ್‌ಬುಕ್ ವಿತರಣೆ
Youth Congress distributes notebooks to students
ಕಾಗವಾಡ 21: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಯುವ ನಾಯಕರು, ಲೋಕಸಭೆಯ ವಿರೋಧಿ ಪಕ್ಷದ ನಾಯಕರಾದ ರಾಹುಲ ಗಾಂಧಿಯವರ ಹುಟ್ಟು ಹಬ್ಬದ ನಿಮಿತ್ಯ ಗುರುವಾರ ದಿ. 19 ರಂದು ತಾಲೂಕಿನ ಶೇಡಬಾಳ ಪಟ್ಟಣದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಯುವ ಕಾಂಗ್ರೆಸ್ ವತಿಯಿಂದ ನೋಟು ಬುಕ್ ವಿತರಿಸಿ ಹುಟ್ಟು ಹಬ್ಬ ಆಚರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರ ಆದೇಶ ಮೇರೆಗೆ ಕಾಗವಾಡ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಉಮೇಶ ಪಾಟೀಲ ನೇತೃತ್ವದಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಲಾಯಿತು.
ನೋಟ್ ಬುಕ್ ವಿತರಣಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತರಾದ ಸುದರ್ಶನ ಜಂತನ್ನವರ, ಆಕಾಶ ನಂದಗಾವ, ಶೀತಲ ಹೆರಲೆಕೆರೆ, ಸೊಹೆಬ್ ಮುಲ್ಲಾ, ಶೀತಲ ಬರಗಾಲೆ, ಸಂಜು ಮುಕುಂದ, ಪ್ರಮೋದ ಗುಂಡಡಗೆ, ಪ್ರತೀಕ ಜಂತನ್ನವರ, ಪ್ರಕಾಶ ಕಲಾಲ ಸೇರಿದಂತೆ ಶಾಲೆಯ ಆಡಳಿತ ಮಂಡಳಿ ಸದಸ್ಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 