ಗಾಂಜಾ ಸೇವಿಸುತ್ತಿದ್ದ ಯುವಕನ ಬಂಧನ
Youth arrested for consuming marijuana
ಬೆಳಗಾವಿ 30: ಉದ್ಯಮಬಾಗ ಪೊಲೀಸ್ ಠಾಣೆಯ ಎಎಸ್ಐ ಆರ್.ಎಫ್.ಘರಾನಿ ಇವರು ತಮ್ಮ ಸಿಬ್ಬಂದಿಯೊಂದಿಗೆ ಠಾಣಾ ವ್ಯಾಪ್ತಿಯಲ್ಲಿ ಪೆಟ್ರೋಲಿಂಗ ಮಾಡುತ್ತಿದ್ದಾಗ ಜಿಐಟಿ ಕಾಲೇಜ ದತ್ತ ಮಂದಿರದ ಹತ್ತಿರ ಗಾಂಜಾ ಸೇವಿಸುತ್ತಿದ್ದ ಯುವಕನನ್ನು ಬಂಧಿಸಿ ಆತನ ವಿರುದ್ಧ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಉದ್ಯಮಬಾಗ ರಾಜಾರಾಮ ನಗರ ನಿವಾಸಿ ಕೇದಾರ ಸುಹಾಸ ರೇಡೆಕರ ಬಂಧಿತ ಆರೋಪಿಯಾಗಿದ್ದಾನೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 