ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
Youth critically assaulted in Belagavi; hospitalized.
ಬೆಳಗಾವಿ : ಯುವಕನೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯ ಮಚ್ಚೆ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆಗೆ ಕಾರಣ ಹಾಗೂ ಆರೋಪಿಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 