ಕುವೈತ್ನ ರಸ್ತೆ ಅಪಘಾತದಲ್ಲಿ ಹುಣಶ್ಯಾಳದ ಯುವಕ ಸಾವು
Youth from Hunashyala dies in road accident in Kuwait
ದೇವರಹಿಪ್ಪರಗಿ 09: ತಾಲೂಕಿನ ಹುಣಶ್ಯಾಳ ಗ್ರಾಮದ ಯುವಕ ಕುವೈತ್ ದೇಶದ ರಸ್ತೆ ಅಪಘಾತದಲ್ಲಿ ಸೋಮವಾರ ಸಂಜೆ ಮೃತಪಟ್ಟಿದ್ದಾರೆ. ಶಮಶುದ್ದಿನ್ ಮಹಿಬೂಬಸಾಬ ಸಿಪಾಯಿ(45) ಮೃತ ದುರ್ದೈವಿ. ಮೃತರಿಗೆ ಹೆಂಡತಿ, ಇಬ್ಬರು ಹೆಣ್ಣು ಮಕ್ಕಳು, ಒಬ್ಬ ಗಂಡು ಮಗನಿದ್ದ ಎಂದು ತಿಳಿದು ಬಂದಿದೆ. ತಾಯಿ, ಮೂವರು ತಂಗಿ ಮತ್ತು ಅಣ್ಣನಾದ ಕಮರುದ್ದಿನ ಸಿಪಾಯಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಕುಟುಂಬದಲ್ಲಿ ಅಕ್ರಂದನ ಮುಗಿಲುಮುಟ್ಟಿದೆ. ಶುಕ್ರವಾರ ದಿ. 10ರಂದು ಮಧ್ಯಾಹ್ನ 1ಗಂಟೆಗೆ ಮೃತರ ಶರೀರ ಸ್ವಗ್ರಾಮಕ್ಕೆ ಮರಳಿದ ನಂತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿದ್ದಾರೆ.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 