ಯುವ ಮುಖಂಡ ಮಂಜುನಾಥ ಕೋಟ್ನಿಕಲ್ ಅವರಿಗೆ ಸನ್ಮಾನ
Youth leader Manjunatha Kotnikal felicitated
ಲೋಕದರ್ಶನ ವರದಿ
ಗದಗ, 24: ನಗರದ ಹಿಂದೂ ಮಹಾಗಣಪತಿ ಹಾಗೂ ಸುದರ್ಶನ ಚಕ್ರ ಯುವಕ ಮಂಡಳದ ವತಿಯಿಂದ ನಡೆದ ಧರ್ಮಸಭೆಯಲ್ಲಿ ಬಿಜೆಪಿ ಯುವ ನಾಯಕ ಮಂಜುನಾಥ ಕೋಟ್ನಿಕಲ್ ಅವರನ್ನು ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಸನ್ಮಾನಿಸಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ವಿನಾಯಕ ಮಾನ್ವಿ ಸೇರಿದಂತೆ ಹಿಂದೂ ಮಹಾಗಣಪತಿ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 